
ಮಂಗಳೂರು ಎ12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರಿಶ್ ಶೆಟ್ಟಿ ಯವರ ಮಹತ್ವಕಾoಕ್ಷಿ ಯೋಜನೆಯದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ *ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಆನಂದ್ ಶೆಟ್ಟಿ ಮತ್ತು ಒಕ್ಕೂಟದ ಪದಾಧಿಕಾರಿಗಳು ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,
. ಬಳಿಕ ಒಕ್ಕೂಟದ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ
ಕಚೇರಿಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಸಭೆಯನ್ನು ನಡೆಸಿ ಈ ಸಂದರ್ಭದಲ್ಲಿ ತೋನ್ಸೆ ಆನಂದ ಎಮ್.ಶೆಟ್ಟಿಯವರನ್ನು ಹೂ ಗುಚ್ಛ ನೀಡಿ ಗೌರವಿಸಿದರು.*
ಒಕ್ಕೂಟದ ಇಂಜಿನಿಯರ್ ಜೀವನ್ ಕೆ. ಶೆಟ್ಟಿ ಮೂಲ್ಕಿ ,ಓಪನ್ ಏರ್ ಸ್ಟೇಜ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥರುಗಳಾದ ಗುರುಪ್ರಸಾದ್ ಶೆಟ್ಟಿ ಮತ್ತು ಇಂಜಿನಿಯರಾದ ಹರೀಶ್ ಶೆಟ್ಟಿ, ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.