September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ





      ಮಂಗಳೂರು ಎ12.     ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ  ಐಕಳ ಹರಿಶ್ ಶೆಟ್ಟಿ ಯವರ ಮಹತ್ವಕಾoಕ್ಷಿ ಯೋಜನೆಯದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ *ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಆನಂದ್ ಶೆಟ್ಟಿ ಮತ್ತು ಒಕ್ಕೂಟದ ಪದಾಧಿಕಾರಿಗಳು   ಕಾಮಗಾರಿಯನ್ನು ಪರಿಶೀಲನೆ ನಡೆಸಿದರು,

   . ಬಳಿಕ ಒಕ್ಕೂಟದ ಸಂಕೀರ್ಣದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಒಕ್ಕೂಟದ

ಕಚೇರಿಯಲ್ಲಿ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಸಭೆಯನ್ನು ನಡೆಸಿ ಈ ಸಂದರ್ಭದಲ್ಲಿ  ತೋನ್ಸೆ ಆನಂದ ಎಮ್.ಶೆಟ್ಟಿಯವರನ್ನು ಹೂ ಗುಚ್ಛ ನೀಡಿ ಗೌರವಿಸಿದರು.*

 ಒಕ್ಕೂಟದ ಇಂಜಿನಿಯರ್  ಜೀವನ್  ಕೆ. ಶೆಟ್ಟಿ ಮೂಲ್ಕಿ ,ಓಪನ್ ಏರ್ ಸ್ಟೇಜ್ ನಿರ್ಮಾಣ ಸಂಸ್ಥೆಯ ಮುಖ್ಯಸ್ಥರುಗಳಾದ  ಗುರುಪ್ರಸಾದ್ ಶೆಟ್ಟಿ ಮತ್ತು ಇಂಜಿನಿಯರಾದ  ಹರೀಶ್ ಶೆಟ್ಟಿ,  ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಹಾಗೂ ಇನ್ನಿತರರು ಉಪಸ್ಥಿತರಿದ್ದರು.



Related posts

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮುಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿಯ ಸನ್ನಿಧಾನದಲ್ಲಿ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ಶ್ರೀ ಗೆ ನುಡಿ ನಮನ,

Mumbai News Desk

ಮೂಡುಬಿದಿರೆ ಪುರಸಭೆಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ, ಕಂಬಳದ ಗದ್ದೆಯಂತಾದ ಸಮಗಾರಗುಂಡಿ : ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳ ಪರವಾಗಿ ಸಮಾಜ ಸೇವಕ ಸತೀಶ್ ಬಂಗೇರ ತೀವ್ರ ಆಕ್ಷೇಪ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಸಚಿವ ಸ್ಥಾನದಿಂದ ಉಪಸಭಾಧ್ಯಕ್ಷರ ಹುದ್ದೆಗೆ ಮಂಕಾಳ ವೈದ್ಯರ ಗೌರವಯುತ ಪಯಣ

Mumbai News Desk