July 23, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 







       

 

 ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವಾರ್ಷಿಕ  ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರಧಾನ ಹೋಮ ಪಂಚವಿ0ಶತಿ ಕಲಶ ಅಭಿಷೇಕ ಪ್ರಸನ್ನ ಪೂಜೆ ಶ್ರೀ ಲಕ್ಷ್ಮಿ ಸಹಸ್ರನಾಮ ಪಾಯಸ ಹೋಮ ಶ್ರೀ ಕುಬೇರ ಮಂತ್ರ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಮಹಾಪೂಜೆ  ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ  ಸಂಜೆ ರಂಗ ಪೂಜೆ  ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ



Related posts

ಮಲಾಡ್ ಕನ್ನಡ ಸಂಘ, ಮಾ.8ರಂದು ವಿಶ್ವಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

Mumbai News Desk

ಶ್ರೀ ಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್: ಡಿ.16ರಂದು ವಾರ್ಷಿಕ ಮಹಾಪೂಜೆ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ಮೇ. 16: ಕಾಸರಗೋಡಿನಲ್ಲಿ ದತ್ತಿನಿಧಿ ಪ್ರಶಸ್ತಿ,, ಕನ್ನಡ ಸಾಂಸ್ಕೃತಿಕ ಉತ್ಸವ : ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಏಪ್ರಿಲ್ 1 ರಿಂದ 8 ರವರೆಗೆ ಜಾತ್ರೆ; ಏಪ್ರಿಲ್ 7 ರಂದು ರಥೋತ್ಸವ

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk