September 6, 2026
Mumbai News Kannada
ಸುದ್ದಿ

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 





ಮುಂಬಯಿ  ಮೇ 22.,- 2023_24 ನೇ ಶೈಕ್ಷಣಿಕ ಸಾಲಿನ ಹೆ ಚ್ ಎಸ್ ಸಿ 12  ನೇ ತರಗತಿ ಪರೀಕ್ಷಾ ಫಲಿತಾಂಶದಲ್ಲಿ ಮಾಡೆಲ್ ಕಾಲೇಜ್ ( ವಿಜ್ಞಾನ ವಿಭಾಗ) ಡೊಂಬಿವಲಿ (ಪೂ) ಮುಂಬಯಿ ಇದರ ವಿದ್ಯಾರ್ಥಿನಿ ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಮುಂಬಯಿಯ ಡೊಂಬಿವಲಿ ಪೂರ್ವದ   ಶ್ರೀಧರ್ ಮೂಲ್ಯ ಹಾಗೂ ಸುಖಲತ ಎಸ್ ಮೂಲ್ಯ ದಂಪತಿಯ ಪುತ್ರಿ.



Related posts

ಮೂಡುಬಿದಿರೆ ಪುರಸಭೆಯ ಘೋರ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ, ಕಂಬಳದ ಗದ್ದೆಯಂತಾದ ಸಮಗಾರಗುಂಡಿ : ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳ ಪರವಾಗಿ ಸಮಾಜ ಸೇವಕ ಸತೀಶ್ ಬಂಗೇರ ತೀವ್ರ ಆಕ್ಷೇಪ

Mumbai News Desk

ಶೆರೋನ್ ಶೆಟ್ಟಿ ಐಕಳರವರ ಮಹಾಕುಂಭಾಶ್ವಮೇಧ ಕೃತಿ ಬಿಡುಗಡೆ ಸಮಾರಂಭ

Mumbai News Desk

ಪಡುಬಿದ್ರಿ ನಡಿಪಟ್ನ ಮೊಗವೀರ ಮಹಾಸಭಾ ಮುಂಬಯಿ ಶಾಖೆಯ 136ನೇ ವಾರ್ಷಿಕ ಮಹಾಸಭೆ.

Mumbai News Desk

ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಪದಪ್ರದಾನ

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk