July 23, 2026
Mumbai News Kannada
ಸುದ್ದಿ

2023-24 ನೇ ಸಾಲಿನ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ನಿಶಾ ಸುಂದರ ಪೂಜಾರಿ 82.16%







ಮುಂಬಯಿ, ಮೇ, 23: 2023-24 ನೇ ಸಾಲಿನ ಶೈಕ್ಷಣಿಕ ಎಚ್ ಎಸ್ ಸಿ ಪರೀಕ್ಷೆ ಯಲ್ಲಿ ಮಲಾಡ್ ಪಶ್ಚಿಮದ ಎಸ್ ವಿ ರೋಡ್ ಶ್ರೀ ದುರ್ಗಾದೇವಿ ಸರಾಪ್ ಕಾಲೇಜಿನ ವಿದ್ಯಾರ್ಥಿನಿ ನಿಶಾ ಸುಂದರ ಪೂಜಾರಿ 82.16% ಅಂಕಗಳೊಂದಿಗೆ ತೇರ್ಗಡೆ ಯಾಗಿದ್ದಾರೆ. ಮಲಾಡ್ ಮಾಲ್ವಣಿ ಬಿಎಂಸಿ ಕೊಲನಿ  ನಿವಾಸಿಯಾದ ಇವರು ಮೂಲತಃ ಬಂಟ್ವಾಳ ನೇರಳೆ ಕಟ್ಟೆ ಹೌಸ್  ಸುಂದರ ಪೂಜಾರಿ ಕಾರ್ಕಳ ಕುಂಟಾಡಿ ಬಲ್ಮೆ ಹೌಸ್ ಮಲ್ಲಿಕಾ ಸುಂದರ ಪೂಜಾರಿ  ದಂಪತಿಯ ಪುತ್ರಿ.



Related posts

ಭಾರತ್ ಬ್ಯಾಂಕ್‌ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಐಕಾನಿಕ್ ಲೀಡರ್ಸ್ – ಯೂತ್ ಚೇರ್ಮನ್ ಅವಾರ್ಡ್ 2025’ ಗೌರವ

Mumbai News Desk

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk