April 1, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಬಿಂದಿಯಾ ಉದಯ ಮೂಲ್ಯ ಗೆ ಶೇ 94.80 ಅಂಕ.

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಮೀರಾ ರೋಡ್ ಪೂರ್ವ ಸರ್ದಾರ್ ವಲ್ಲಭಬಾಯಿ ಪಟೇಲ್ ವಿದ್ಯಾಲಯ ಸ್ಕೂಲ್ ನ ವಿದ್ಯಾರ್ಥಿನಿ ಬಿಂದಿಯಾ ಉದಯ ಮೂಲ್ಯ ಗೆ 94.80 ಅಂಕ ಲಭಿಸಿದೆ.

ಈಕೆ ಮೀರಾ ರೋಡ್ ಪೂರ್ವ ಉದಯ ಮೂಲ್ಯ ಮತ್ತು ಸುನೀತಾ ಉದಯ ಮೂಲ್ಯ ದಂಪತಿಯ ಸುಪುತ್ರಿ.

Related posts

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ – ಭಾಯಂದರ್ ಶಾಖೆಯ ವಾರ್ಷಿಕೋತ್ಸವ 

Mumbai News Desk

ರೇ ರೋಡ್ ಸ್ವಾಮಿ ಅಯ್ಯಪ್ಪ ಭಕ್ತ ವೃಂದ ಮಂದಿರದ ವರ್ಧಂತ್ಯೋತ್ಸವ.

Mumbai News Desk

 ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ,

Mumbai News Desk

ಭಾರತ್ ಬ್ಯಾಂಕಿನ ಭಾಯಂದರ್ ಶಾಖೆಯಲ್ಲಿ ಬ್ಯಾಂಕಿನ ಸಂಸ್ಥಾಪನಾ ದಿನಾಚರಣೆ.

Mumbai News Desk