32 C
Mumbai
March 7, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರೋಷನ್ ಬಾಲಕೃಷ್ಣ ಮೂಲ್ಯ ಗೆ ಶೇ 84.60 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ Chembur Karnataka High School ನ ವಿದ್ಯಾರ್ಥಿ ರೋಷನ್ ಬಾಲಕ್ರಷ್ಣ ಮೂಲ್ಯ ಗೆ 84.60ಅಂಕ ಲಭಿಸಿದೆ.

ಈತ ಚೆಂಬೂರು ಬಾಲಕ್ರಷ್ಣ ಮೂಲ್ಯ ಮತ್ತು ಚಿತ್ರಕಲಾ ಬಾಲಕ್ರಷ್ಣ ಮೂಲ್ಯ ದಂಪತಿಯ ಸುಪುತ್ರ.



Related posts

ಕರ್ನಾಟಕ ಸಂಘ, ಕಲ್ಯಾಣ : ವಿಶ್ವ ಮಹಿಳಾ ದಿನಾಚರಣೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿಯ 84ನೇ ವಾರ್ಷಿಕೋತ್ಸವ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024ದಿವ್ಯಾ ವಿಶ್ವನಾಥ್ ಪೂಜಾರಿ ಉತ್ತೀರ್ಣ

Mumbai News Desk

ಮಲಾಡ್ ಕನ್ನಡ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk

ಜಯ ಸಿ ಸುವರ್ಣ ಅಭಿಮಾನಿಗಳಿಂದ ಗೊರೇಗಾಂವ್‌ನಲ್ಲಿ ನವರಾತ್ರಿ ನೃತ್ಯೋತ್ಸವ – 2025*

Mumbai News Desk