July 23, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಾಚಿ ಭಂಡಾರಿ ಗೆ ಶೇ 93.40 ಅಂಕ.







ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ
St. Francis Xavier High School Kanjur Marg ನ ವಿದ್ಯಾರ್ಥಿನಿ ಪ್ರಾಚಿ ಭಂಡಾರಿಗೆ ಶೇ 93.40 ಅಂಕ ಲಭಿಸಿದೆ.

ಈಕೆ ಕಾಂಜೂರು ಮಾರ್ಗ ಲತಾ ಭಂಡಾರಿ ಅವರ ಸುಪುತ್ರಿ.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk

ಪೌರಾಣಿಕ ವಾಚಕ ಸಮಿತಿ ಮುಂಬಯಿ,ಇದರ   49ನೇ ವಾರ್ಷಿಕ ಶನಿಪೂಜೆ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ) ಮುಂಬಯಿ ನೂತನ ಅಧ್ಯಕ್ಷರಾಗಿ ರವೀಶ್ ಜಿ ಆಚಾರ್ಯ ಆಯ್ಕೆ 

Mumbai News Desk

ಅಕ್ಷರಿ ಡಿ. ಆಚಾರ್ಯಗೆ ಶೇ. 88.40 ಅಂಕ

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ).ಇದರ ವಿಹಾರಕೂಟದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ , ವರ್ಲಿ : ಮಹಿಳಾ ವಿಭಾಗದ ವತಿಯಿಂದ ಆಟಿದ ಕೂಟ.ಆಟಿದ ಕೂಟದ  ಮೂಲಕ ಸಂಬಂಧಗಳು ಗಟ್ಟಿಯಾಗುತ್ತದೆ – ರಮೇಶ್ ಗುರುಸ್ವಾಮಿ

Mumbai News Desk