September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೌತ್ ಇಂಡಿಯಾ ಹೈಸ್ಕೂಲ್ ಡೊಂಬಿವಲಿಯ ವಿದ್ಯಾರ್ಥಿನಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ ಲಭಿಸಿದೆ.
.

ಈಕೆ ಡೊಂಬಿವಲಿ ಟಾಕುರ್ಲಿಯ ನಿವಾಸಿ ರಿಯಲ್ ಧನ್ ನ ಧನಂಜಯ ಪೂಜಾರಿ, ಮತ್ತು ಶುಭ ಪೂಜಾರಿ ದಂಪತಿಯ ಪುತ್ರಿ.



Related posts

ಮೂರನೇ ದಿನವೇ ಗರೀಬ್ ನಗರದ ಶೇ. 90 ರಷ್ಟು ಅತಿಕ್ರಮಣಗಳನ್ನು ತೆರವುಗೊಳಿಸಿದ ಪಶ್ಚಿಮ ರೈಲ್ವೆ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶರಣ್ಯ ಪೈ ಶೇ 83.2 ಅಂಕ.

Mumbai News Desk

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

ಮೀರಾರೋಡ್ ನಲ್ಲಿ ಕೀರ್ತಿಶ್ರೀ ಭಾಸ್ಕರ್ ಮೂಲ್ಯ ಅವರ ಶ್ರೀ ಕಟೀಲೇಶ್ವರಿ ನಾಟ್ಯ ಕಲಾ ಮಂದಿರದ 2ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಗೋರೆಗಾವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ. ಬ್ರಹ್ಮಕಳಸೋತ್ಸವದ ಪ್ರಯುಕ್ತ ಮಂಡಲ ಭಜನೆ ಸಂಪನ್ನ.

Mumbai News Desk

ಬಂಟರ ಸಂಘ ಡೊಂಬಿವಲಿ ವತಿಯಿಂದ ನವರಾತ್ರಿ ಉತ್ಸವಕ್ಕೆ ಸಡಗರದ ‘ಹೊರೆ ಕಾಣಿಕೆ’ ಸಮರ್ಪಣೆ

Mumbai News Desk