April 1, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೆಂಟ್ ತೆರೆಸಾ ಕಾನ್ವೆಂಟ್ ಹೈಸ್ಕೂಲ್ ಕೋಳೆಗಾಂವ್ ಡೊಂಬಿವಲಿಯ ವಿದ್ಯಾರ್ಥಿನಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ ಲಭಿಸಿದೆ.

ಈಕೆ ಡೊಂಬಿವಲಿ ನಿವಾಸಿ ಶಿವನಂದ್ ಜಿ ಪೂಜಾರಿ, ಮತ್ತು ಸೋನಿಯಾ ಎಸ್ ಪೂಜಾರಿ ದಂಪತಿಯ ಪುತ್ರಿ.

Related posts

ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಇದರ 29ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಿಧೀಶ ಧನಂಜಯ ಪೂಜಾರಿಗೆ ಶೇ 89.20 ಅಂಕ.

Mumbai News Desk

ಕುಲಾಲ ಸಂಘ ಮುಂಬಯಿ ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದವತಿಯಿಂದ ಅರಸಿನ ಕುಂಕುಮ,

Mumbai News Desk

ಮಹಾರಾಷ್ಟ್ರ ಮಾನವ ಸೇವಾ ಸಂಘ ದಹಿಸರ್ ಸ್ವಾಮಿ ವಿವೇಕಾನಂದರ 162ನೇ ಜನ್ಮ ದಿನಾಚರಣೆ

Mumbai News Desk

ಮಹಾರಾಷ್ಟ್ರ ಚುಣಾವಣಾ ಸಹ ಪ್ರಮುಖರಾದ ಅಶ್ವಿನಿ ಎಮ್. ಎಲ್. ಮುಂಬಯಿ ಪ್ರವಾಸ

Mumbai News Desk