September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ವಿದ್ಯಾ ವಿಕಾಸಿನಿ ಆಂಗ್ಲ ಪ್ರೌಢಶಾಲೆ – ವಸಾಯಿ ಯ ವಿದ್ಯಾರ್ಥಿನಿ ಸಿದ್ಧಿ ಪ್ರದೀಪ್ ಶೆಟ್ಟಿ ಶೇಕಡಾ 94% ಅಂಕ ಲಭಿಸಿದೆ
ಈಕೆ ಎವರ್‌ಶೈನ್ ಸಿಟಿ, ವಸೈ ಪೂರ್ವ ಪ್ರದೀಪ್ ಶೆಟ್ಟಿಮತ್ತು .ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಹಿರಿಯ ಪ್ರಬಂಧಕಿ ಮಲ್ಲಿಕಾ ಪಿ.ಶೆಟ್ಟಿ ದಂಪತಿಯ ಪುತ್ರಿ



Related posts

ಗ್ರಾಹಕರ ವಿಶ್ವಾಸವೇ ಭಾರತ್ ಬ್ಯಾಂಕ್‌ನ ಶಕ್ತಿ: ಬಾಂದ್ರಾ ಪೂರ್ವ ಶಾಖೆಯಲ್ಲಿ 48ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆ : ಅನ್ವಿತಾ ಯೋಗೇಂದ್ರ ಗಾಣಿಗ ಗೆ 96.2%ಅಂಕ

Mumbai News Desk

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk

ಕಲ್ವಾದಲ್ಲಿ ಶನಿ ಮಹಾಪೂಜೆ: ಶ್ರೀ ಗುರುನಾರಾಯಣ ಭಜನಾ ಮಂಡಳಿ ಉದ್ಘಾಟನೆ

Mumbai News Desk

ಭಾರತ್ ಬ್ಯಾಂಕ್ : ಕುರ್ಲಾ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ  ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.

Mumbai News Desk