April 2, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ. ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ.

  ಮುಂಬಯಿ  ಮೇ 27. ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ  ಸೇಂಟ್ ಚಾರ್ಲ್ಸ್ ಹೈಸ್ಕೂಲ್ ಸಾಂತಾಕ್ರೂಜ್ ಪೂರ್ವ ವಿದ್ಯಾರ್ಥಿನಿ   ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ ಲಭಿಸಿದೆ.

ಈಕೆ ಸಾಂತಾಕ್ರೂಜ್ ಪೂರ್ವ ದ ಹರಿಶ್ಚಂದ್ರ ಕುಲಾಲ್ ಮತ್ತು ವನಿತಾ ಕುಲಾಲ್ ದಂಪತಿಯ ಪುತ್ರಿ

Related posts

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ ಇದರ 78ನೇ ವಾರ್ಷಿಕ ಮಹಾಸಭೆ. ಅಧ್ಯಕ್ಷರಾಗಿ ರಾಜು ಎಸ್. ಪೂಜಾರಿ ನಿಯುಕ್ತಿ.

Mumbai News Desk

ಬೊರಿವಲಿ ದೇವುಲ್ಪಾಡಾದ ಶ್ರೀಬ್ರಹ್ಮ ಬೈದರ್ಕಳ ಗರೋಡಿ ವಾರ್ಷಿಕ ಮಹಾಪೂಜೆ, ಬ್ರಹ್ಮ ಬೈದರ್ಕಳ ನೇಮೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, 88 ನೇ ವಾರ್ಷಿಕೋತ್ಸವ

Mumbai News Desk

ಬೈಂದೂರು-ಕುಂದಾಪುರ ಬಿಲ್ಲವರು ಮುಂಬಯಿ ಸ್ನೇಹ ಸಮ್ಮಿಲನ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದಸಮಾಜದ ವಿದ್ಯಾರ್ಥಿಗಳಿಗಾಗಿ ಏರ್ಪಟ್ಟ ಚಿತ್ರಕಲಾ ಸ್ಪರ್ಧೆ :

Mumbai News Desk

ಶ್ರೀ ಮೂಕಾಂಬಿಕಾ ಸೋಷಿಯಲ್ ವೆಲ್ಫೇರ್ ಫೌಂಡೇಶನ್ ನ ಮಹಿಳಾ ಭಚತ್ ಘಟಕ ವತಿಯಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk