April 2, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ಭಾಯಂದರ್ ಪೂರ್ವ ಸೈಂಟ್ ಅಗ್ನೇಸ್ ಇಂಗ್ಲೀಷ್ ಹೈಸ್ಕೂಲ್ ನ ವಿದ್ಯಾರ್ಥಿ ಭಾವೀಶ್ ಎಂ ಶೆಟ್ಟಿ ಗೆ 90.60 ಅಂಕ ಲಭಿಸಿದೆ.
.

ಈತ ಭಾಯಂದರ್ ಪೂರ್ವ ಮನೋಹರ್ ಶೆಟ್ಟಿ ಮತ್ತು ಸವಿತ ಮನೋಹರ್ ಶೆಟ್ಟಿ ದಂಪತಿಯ ಪುತ್ರ.

Related posts

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಕರುನಾಡ ಸಿರಿ ವಾರ್ಷಿಕ ಕ್ರೀಡಾಕೂಟ ಯಶಸ್ವಿ ಸಂಪನ್ನ.

Mumbai News Desk

ಜಿ ಎಸ್ ಬಿ ಸಭಾ, ಮುಲುಂಡ್, ಸಾಂಸ್ಕೃತಿಕ ಸ್ನೇಹ ಸಮ್ಮಿಲನ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿ : 79ನೇ ವಾರ್ಷಿಕ ಮಹಾಸಭೆ,

Mumbai News Desk

ಜಾನ್ಹವಿ ಶೆಟ್ಟಿಗೆ ಶೇ.86.40 ಅಂಕ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ಶೈಕ್ಷಣಿಕ ಪ್ರವಾಸ

Mumbai News Desk