32 C
Mumbai
March 7, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಿಯಾನ್ ಸತೀಶ್ ಕೋಟ್ಯಾನ್ ಗೆ ಶೇ 94.20 ಅಂಕ.





ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ವಸಯಿ ಪೂರ್ವ Holy Family ಹೈಸ್ಕೂಲ್ ನ ವಿದ್ಯಾರ್ಥಿ ರಿಯಾನ್ ಎಸ್. ಕೋಟ್ಯಾನ್ ಗೆ 94.20 ಅಂಕ ಲಭಿಸಿದೆ.
.

ಈತ ವಸಯಿ ಪೂರ್ವ ಸತೀಶ್ ಕೋಟ್ಯಾನ್ ಮತ್ತು ಆಶಾ ಸತೀಶ್ ಕೋಟ್ಯಾನ್ ದಂಪತಿಯ ಪುತ್ರ.



Related posts

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ, ಕಿಸಾನ್ ನಗರ ಥಾಣೆ ಇವರ ಇರುಮುಡಿ ಪೂಜೆ ಸಂಪನ್ನ

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ, 

Mumbai News Desk

ಮೀರಾರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ವಿಜೃಂಭಣೆ ಯಿಂದ ಸಂಪನ್ನ

Mumbai News Desk

ಹಿಂದೂ ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘದ ಮುಂಬಯಿ ಸಮಿತಿಯ  ಕುಟುಂಬೋತ್ಸವ ಹಾಗೂ ದಶಮಾನೋತ್ಸವದ  ವಿಜಯೋತ್ಸವ

Mumbai News Desk

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ –  ತನ್ನನ್ನು ತಾನು ಅರಿತುಕೊಳ್ಳುವುದೇಅಧ್ಯಾತ್ಮಿಕ :ಒಡಿಯೂರು ಶ್ರೀ 

Mumbai News Desk