April 2, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅಂಕಿತಾ ಭಾಸ್ಕರ್ ಭಂಡಾರಿ ಗೆ ಶೇ 82.60 ಅಂಕ.

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ K. V. K Ghatkopar Sarvajanik School ನ ವಿದ್ಯಾರ್ಥಿನಿ ಅಂಕಿತಾ ಬಿ ಭಂಡಾರಿಗೆ ಶೇ 82.60.ಅಂಕ ಲಭಿಸಿದೆ.

ಈಕೆ ವಿಕ್ರೋಲಿ ಪಾರ್ಕ್ ಸೈಟ್ ಭಾಸ್ಕರ ಭಂಡಾರಿ ಮತ್ತು ಉಷಾ ಬಿ ಭಂಡಾರಿ ಅವರ ಸುಪುತ್ರಿ.

Related posts

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರ – 47 ನೇ ವಾರ್ಷಿಕ ಮಹಾ ಸಭೆ

Mumbai News Desk

ಭಾಯಂದರ್ ಆರಾಧನಾ ಫ್ರೆಂಡ್ಸ್ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಶ್ರೀ ಹನುಮಾನ್ ಭಜನಾ ಮಂಡಳಿ ಭಾಯಂದರ್ ಪೂರ್ವ – ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆಯಲ್ಲಿ 26ನೇ ವಾರ್ಷಿಕ ಅಯ್ಯಪ್ಪ ಪೂಜೆ ಸಂಪನ್ನ.

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ ಸಮಾರಂಭಕ್ಕೆ ಚಾಲನೆ ,ಕೃತಿ ಲೋಕಾರ್ಪಣೆ,

Mumbai News Desk

 ಶ್ರೀ ಕಟೀಲು ಯಕ್ಷಕಲ ವೇದಿಕೆ ಚಾರಿಟೇಬಲ್ ಟ್ರಸ್ಟ್ ಆರನೇ ವಾರ್ಷಿಕ ಯಕ್ಷ ಸಂಭ್ರಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ    ಯುಗ್ ಸಂತೋಷ್ ಶೆಟ್ಟಿ  ಗೆ ಶೇ 82. 60 ಅಂಕ.

Mumbai News Desk