23.5 C
Karnataka
April 4, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಜೀವಿಕ ವಿಜಯಓದ್ಭಾವ ಶೆಟ್ಟಿ ಗೆ ಶೇ 94 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ವಸಯಿ ಪೂರ್ವ Holy Family Convent High School ನ ವಿದ್ಯಾರ್ಥಿನಿ ಜೀವಿಕಾ ವಿಜಯ ಗೆ ಶೇ 94 ಅಂಕ ಲಭಿಸಿದೆ.

ಈಕೆ ವಸಯಿ ಪೂರ್ವ ವಿಜಯಓದ್ಭಾವ ಶೆಟ್ಟಿ ಮತ್ತು ದೀಪ ಶೆಟ್ಟಿ ವಿ ಶೆಟ್ಟಿ ಅವರ ಸುಪುತ್ರಿ.

Related posts

ಮದರ್ ಇಂಡಿಯಾ ದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ನಿರಂತರವಾಗಿರಲಿ -ಸುರೇಂದ್ರ ಪೂಜಾರಿ ಮುಂಬೈ :

Mumbai News Desk

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ ದೇವಸ್ಥಾನದ  ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ

Mumbai News Desk

ಮುಂಬೈ ಗಿರ್ ಗಾಂವ್ ನಲ್ಲಿ  “ಗುಡಿಪಾಡ್ವಾ”  ಹಿಂದೂ ನವ ವರ್ಷಾಚರಣೆಯ ಸಂಭ್ರಮ.

Mumbai News Desk

12ನೇ ತರಗತಿಯ ಪರೀಕ್ಷೆಯಲ್ಲಿ. ಅನನ್ಯ ಬಿ ಕುಲಾಲ್. ಶೇ  86.50% 

Mumbai News Desk

ವಸಾಯಿ ಕರ್ನಾಟಕ ಸಂಘದ ಗಣರಾಜ್ಯೋತ್ಸವ ಆಚರಣೆ, ಸಂಘದ ಚಟುವಟಿಕೆಯಲ್ಲಿ ಸದಸ್ಯರು ಸಕ್ರಿಯರಾಗಿ : ದೇವೇಂದ್ರ ಬಿ. ಬುನ್ನನ್

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ, ನೂತನ ಪದಾಧಿಕಾರಿಗಳ ಆಯ್ಕೆ. ಗೌ.ಅಧ್ಯಕ್ಷರಾಗಿ ಸುರೇಶ್ ಪೂಜಾರಿ, ಅಧ್ಯಕ್ಷರಾಗಿ ಸಿ.ಎ. ಪೂಜಾರಿ ಅಯ್ಕೆ

Mumbai News Desk