October 21, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರೀಕ್ಷಾ ಪುಷ್ಪರಾಜ್ ಪೂಂಜಾ ಗೆ ಶೇ 93.20 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ Holy Cross Family Convenient High School ,ವಸಯಿ ಪೂರ್ವ ದ ವಿದ್ಯಾರ್ಥಿನಿ ಪ್ರೀಕ್ಷಾ ಪಿ ಪೂಂಜಾ ಗೆ ಶೇ 93.20 ಅಂಕ ಲಭಿಸಿದೆ.

ಈಕೆ ವಸಯಿ ಪೂರ್ವ ವಸಂತ ನಗರಿ ಬೊಟ್ಟಿಕೆರೆ ಪುಷ್ಪರಾಜ್ ಪೂಂಜಾ ಮತ್ತು ಸುರೇಖಾ ಪಿ ಪೂಂಜಾ ಅವರ ಸುಪುತ್ರಿ.



Related posts

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಟ್ರಸ್ಟ್ ಮೀರಾಗಾಂವ್ 33ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ, ದೀಪೋತ್ಸವ, ಅನ್ನದಾನ

Mumbai News Desk

ಡಾ. ಪ್ರಾಜ್ಞಾ ಸಾಲ್ಯಾನ್ . ಎಂ. ಡಿ. ಎಸ್. ನಲ್ಲಿ ಉನ್ನತ ಸಾಧನೆ

Mumbai News Desk

ಪಾಲ್ಗರ್ ಜಿಲ್ಲಾ ಬಿಲ್ಲವರಿಂದ ವಿಹಾರ ಕೂಟ : ಮುಂಬೈ ಬಿಲ್ಲವರ   ಒಗ್ಗಟ್ಟು ಬಲಿಷ್ಠ ಗೊಳಿಸಲು ಚಂದ್ರಶೇಖರ್ ಪೂಜಾರಿ ಕರೆ

Mumbai News Desk

ಥಾಣೆ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಷನ್ ದಶಮಾನೋತ್ಸವ, ಸಾಂಸ್ಕೃತಿಕ ವೈಭವ

Mumbai News Desk

ಯಕ್ಷಪ್ರಿಯ ಬಳಗ ಮೀರಾಭಾಯಂದರ್’ ಇದರ ‘ಯಕ್ಷ ನವಮಿ’ ಕಾರ್ಯಕ್ರಮ

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ವಿಲೇ ಪಾರ್ಲೆ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ,

Mumbai News Desk