
ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ ) ಪರೀಕ್ಷೆಯಲ್ಲಿ ವಡಾಲ ಎನ್ ಇ ಎಸ್ ಪ್ರೌಢಶಾಲೆಯ ವಿದ್ಯಾರ್ಥಿ ಕಾರ್ತಿಕ್ ಜೆ ಶೆಟ್ಟಿ ಗೆ
ಶೇ 93.6 ಅಂಕ ಗಳಿಸಿ ಅತಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದುದಲ್ಲದೆ, ಶಾಲೆಯಲ್ಲೂ ಪ್ರಥಮ ಸ್ಥಾನ ಪಡೆದಿದ್ದಾನೆ.
ಈತ ರೆಂಜಾಳ ಪಾಂಜಾಲ ಮೂಡುಮನೆ ಜೈರಾಜ್ ಕುಮಾರ್ ಶೆಟ್ಟಿ ಮತ್ತು ಮಿಯಾರು ಮನೆ ಕವಿತಾ ಜೈರಾಜ್ ಶೆಟ್ಟಿ ಅವರ ಸುಪುತ್ರ.