23.5 C
Karnataka
April 4, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಮೀಕ್ಷಾ ಪ್ರಶಾಂತ್ ಬಾಗಲ್ ಗೆ ಶೇ 86.4 ಅಂಕ.



ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಕಾಂಜೂರ್ ಮಾರ್ಗ Saint Xaviers High School ಇದರ ವಿದ್ಯಾರ್ಥಿನಿ ಸಮೀಕ್ಷಾ ಪಿ ಬಾಗಲ್ ಗೆ ಶೇ 86.4 ಅಂಕ ಲಭಿಸಿದೆ.

ಈಕೆ ಭಾಂಡುಪ್ ಪ್ರಾಶಾಂತ ಬಾಗಲ್ ನ ಮತ್ತು ವೈಶಾಲಿ ಪಿ. ಬಾಗಲ್ ಅವರ ಸುಪುತ್ರಿ.

Related posts

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನವಿ ಮುಂಬಯಿ ಶಾಖೆಯ ನೂತನ ಕಾರ್ಯಾಲಯದ ಉದ್ಘಾಟನೆ

Mumbai News Desk

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 

Mumbai News Desk

ಡೊಂಬಿವಲಿ  ಶ್ರೀ ಜಗದಂಬಾ ಮಂದಿರ 10ನೇ ವಾರ್ಷಿಕೋತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೋಟೆ ಇದರ ಮಹಿಳಾ ವಿಭಾಗದ ವತಯಿಂದ ಜಾಗತಿಕ ಮಹಿಳಾ ದಿನಾಚರಣೆ,

Mumbai News Desk