July 23, 2026
Mumbai News Kannada
ಮುಂಬಯಿ

2023/24 ಎಚ್ ಎಸ್ ಸಿ . ಪರೀಕ್ಷೆಯಲ್ಲಿ  ಆಶಿಶ್ ಅಶೋಕ್ ಕುಲಾಲ್ ಶೇ.84.33%







   ಮುಂಬಯಿ ಮೇ 31.ಮಹಾರಾಷ್ಟ್ರ ರಾಜ್ಯ , 2023-24ರ ಶೈಕ್ಷಣಿಕ ವರ್ಷದ ಎಚ್ ಎಸ್ ಸಿ (12ನೇ ತರಗತಿ ) ಪರೀಕ್ಷೆಯಲ್ಲಿ ವಿರಾರ್ ನ ವಿವಿ ಕಾಲೇಜಿನ ದ ವಿದ್ಯಾರ್ಥಿ ಆಶಿಶ್ ಅಶೋಕ್ ಕುಲಾಲ್.  ಶೇ.84.33% ಅಂಕಲಭಿಸಿದೆ.

ಈತ  ವಿರಾರ್ ಪೂರ್ವದ ಕುತ್ಯಾರು ಅಶೋಕ್ ಕುಲಾಲ್

 ಮತ್ತು ಇನ್ನಂಜೆ ಯಶೋಧ ಕುಲಾಲ್ ದಂಪತಿಯ ಪುತ್ರ.



Related posts

ಮುಂಬೈನಲ್ಲಿ ರಣಬಿಸಿಲಿನ ಆರ್ಭಟ: ಮಾರ್ಚ್ ಆರಂಭದಲ್ಲೇ 40 ಡಿಗ್ರಿಗೆ ಏರಿದ ತಾಪಮಾನ, ಐಎಂಡಿಯಿಂದ ‘ಕಿತ್ತಳೆ ಎಚ್ಚರಿಕೆ’ (Orange Alert) ಜಾರಿ

Mumbai News Desk

ಅತ್ಯಂತ ಸಂಭ್ರಮ ಸಡಗರದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ -ಶ್ರೀ ಕೃಷ್ಣ ಲೀಲೋತ್ಸವ /ಮೊಸರು ಕುಡಿಕೆ ಹಬ್ಬ /ಪಲ್ಲಕ್ಕಿ ಉತ್ಸವ 

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಆಡಳಿತ ಸಮಿತಿಯ ಚುನಾವಣೆ – ಜಯಶಾಲಿಯಾದ “ವಿಶನ್-2030” ಪ್ಯಾನೇಲ್

Mumbai News Desk

ಬಂಟರ ಸಂಘ ಮುಂಬಯಿ – ಜೋಗೇಶ್ವರಿ-ದಹಿಸರ್ ಸಮಿತಿ ಆಶ್ರಯದಲ್ಲಿ “ಭೀಷ್ಮ ಸೇನಾಧಿಪತ್ಯ – ಕರ್ಮಬಂಧ” ಯಕ್ಷಗಾನ ತಾಳಮದ್ದಳೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 59ನೇ ನವರಾತ್ರಿ ಉತ್ಸವ ಸಂಪನ್ನ

Mumbai News Desk

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮಲಾಡ್ ಬಿಲ್ಲವಾಸ್ ಮಹಿಳಾ ವಿಭಾಗದಿಂದ ಅರಸಿನ–ಕುಂಕುಮ ಕಾರ್ಯಕ್ರಮ,

Mumbai News Desk