April 2, 2025
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಟ್ವಿಷಾ ಲಲಿತ್ ಸುವರ್ಣ ಗೆ ಶೇ 89.60 ಅಂಕ.

ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೈಂಟ್ ತೋಮಸ್ ಅಕಾಡೆಮಿ ಗೋರೆಗಾಂವ್ ಪಶ್ಚಿಮ, ಇದರ ವಿದ್ಯಾರ್ಥಿನಿ ಟ್ವಿಷಾ ಲಲಿತ್ ಗೆ ಶೇ 89.60ಅಂಕ ಲಭಿಸಿದೆ.

ಈಕೆ ಗೋರೆಗಾಂವ್ ಪಶ್ಚಿಮದ ಲಲಿತ್ ಸುವರ್ಣ ಮತ್ತು ಕೋಮಲ್ ಎಲ್ ಸುವರ್ಣ ಅವರ ಸುಪುತ್ರಿ.

Related posts

ಬಂಟರ ಸಂಘ ಮುಂಬಯಿ, ಮೀರಾ -ಭಾಯಂದರ್ ಪ್ರಾದೇಶಿಕ  ಸಮಿತಿ ವಾರ್ಷಿಕ ವಿದ್ಯಾರ್ಥಿ ವೇತನ, ದತ್ತು ಸ್ವೀಕಾರ, ವಿಧವಾವೇತನ, ಆರ್ಥಿಕ ನೆರವು ವಿತರಣೆ,

Mumbai News Desk

ಶ್ರೀ ಮಹಿಷಮರ್ಧಿನಿ ದೇವಸ್ಥಾನ 34ನೇ ವಾರ್ಷಿಕ ಶರವನ್ನವರಾತ್ರಿ ಸಂನನ್ನ:

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ಶೈಕ್ಷಣಿಕ ಪ್ರವಾಸ

Mumbai News Desk

ಶ್ರೀಮದ್ಭಾರತ ಮಂಡಳಿಯ ೧೪೬ ನೇ ಮಂಗಳೋತ್ಸವ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಮಹಿಳಾ ವಿಭಾಗದಿಂದ ಯಕ್ಷಗಾನ ತಾಳಮದ್ದಳೆ, ದಾಂಡಿಯಾ ರಾಸ್

Mumbai News Desk