September 6, 2026
Mumbai News Kannada
ಪ್ರಕಟಣೆ

ದಹಿಸರ್ ಪೂರ್ವ. ರಾವಲ್ಪಾಡ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನ, ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆ.





.ದಹಿಸರ್ ಪೂರ್ವ ರಾವಲ್ಪಾಡ ದ   ಶ್ರೀ ದುರ್ಗಾಪರಮೇಶ್ವರಿ -ಶನೀಶ್ವರ ದೇವಸ್ಥಾನದಲ್ಲಿ  ಜೂ 6 ರಂದು ಶ್ರೀ ಶನಿ ಜಯಂತಿ ಆಚರಣೆಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

       ಬೆಳಿಗ್ಗೆ 7 ರಿಂದ 8.30 ರ ತನಕ ಶ್ರೀ ಮಹಾಗಣಪತಿ, ಶ್ರೀ ಶನೀಶ್ವರ, ಶ್ರೀ ದುರ್ಗಾಪರಮೇಶ್ವರಿ ಹಾಗೂ ನಾಗದೇವರಿಗೆ ಪಂಚಾಮ್ರತ ಅಭಿಷೇಕ.

ಮಧ್ಯಾಹ್ನ 2ರಿಂದ 7.30 ರ ತನಕ ಶ್ರೀ ಶನಿ ಗ್ರಂಥ ಪಾರಾಯಣ.

7.30 ರಿಂದ ಭಜನೆ. 8.00 ರಿಂದ ಮಂಗಳಾರತಿ, ಪ್ರಸಾದ ವಿತರಣೆ ಹಾಗೂ 9.30 ರಿಂದ ಅನ್ನ ಸಂತರ್ಪಣೆಯು ಜರಗಲಿದೆ.

ಈ ಪುಣ್ಯ ಕಾರ್ಯಕ್ರಮದ ಸೇವೆಯಲ್ಲಿ ಭಕ್ತಾದಿಯರು ಪಾಲ್ಗೊಂಡು ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿ ಪುನೀತರಾಗಬೇಕಾಗಿ ,ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ ಅಧ್ಯಕ್ಸರು ಶೇಖರ್ ಪಿ ಶೆಟ್ಟಿ ,

ಗೌ. ಪ್ರ. ಕಾರ್ಯದರ್ಶಿಲಕ್ಷ್ಮಣ್ M ಪೂಜಾರಿ.

ಕೋಶಧಿಕಾರಿ : ದೀಪಕ್ K ಪೂಜಾರಿ. ಮತ್ತಿತರ ಪದಾಧಿಕಾರಿಗಳು ಮಹಿಳಾ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಜ.27 ರಂದು ಕನ್ನಡ ಸಂಘ ಸಾಂತಾಕ್ರೂಜ್ ವತಿಯಿಂದ ‘ಅರಿಶಿನ ಕುಂಕುಮ’: ಜಾನಪದ ಸಮೂಹ ಗೀತೆ ಸ್ಪರ್ಧೆ ಗೆ ಅರ್ಜಿ ಆಹ್ವಾನ

Mumbai News Desk

ಮಲಾಡ್ ಕುರಾರ್  ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ: ಡಿ.1ರಂದು ಅಖಂಡ ಹರಿನಾಮ ಸಂಕೀರ್ತನೆ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ಜೂ 29: , ಮೈಸೂರು ಅಸೋಸಿಯೇಶನ್  ಮುಂಬಯಿ, ಅಂತರಾಷ್ಟ್ರೀಯ ಕಲಾವಿದೆ ಸ್ಮಿತಾ ಬೆಳ್ಳೂರ್ ಸಂಗೀತ ಕಾರ್ಯಕ್ರಮ

Mumbai News Desk