October 21, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ  ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ.



 ಮುಂಬಯಿ ಜೂ5.    ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಡೊಂಬಿವಲಿ ಪಶ್ಚಿಮಡಾನ್ ಬಾಸ್ಕೋ ಪ್ರೌಢಶಾಲೆಯ ವಿದ್ಯಾರ್ಥಿನಿ. ನಿಧಿ ಸಂತೋಷ್ ಶೆಟ್ಟಿ, ಗೆ ಶೇ 91.80 ಅಂಕ ಲಭಿಸಿದೆ.

ಈಕೆ ಸಂತೋಷ ಹಿರಿಯಣ್ಣ ಶೆಟ್ಟಿ ಕಣಜಾರ್, ಮತ್ತು ಪ್ರಮೀಳಾ ಸಂತೋಷ್ ಶೆಟ್ಟಿ  ದಂಪತಿಯ ಪುತ್ರಿ.



Related posts

ಸಮಾಜ ಸೇವಕ ಡಾ. ಪಿ.ವಿ. ಶೆಟ್ಟಿಗೆ ಕರ್ನಾಟಕ ಸಂಘ ಮುಂಬಯಿ ಗೌರವಾರ್ಪಣೆ

Mumbai News Desk

ವಾಲ್ಕೇಶ್ವರದ ಕೈವಲ್ಯ ಮಠದಲ್ಲಿ ಮಾಘ ಮಹಾ ಪಂಚಮಿ ವೈಭವ

Mumbai News Desk

9 ಹ್ಯಾಂಡ್ಸ್ ಫೌಂಡೇಶನ್‌ನ 9ನೇ ವಾರ್ಷಿಕ ಮಹಾಸಭೆ ಸಂಪನ್ನ, ಬಡ ಮಕ್ಕಳ ಶಿಕ್ಷಣಕ್ಕೆ ನಿರಂತರ ಆಸರೆ – 130 ವಿದ್ಯಾರ್ಥಿಗಳಿಗೆ ₹38.48 ಲಕ್ಷಕ್ಕೂ ಅಧಿಕ ನೆರವು

Mumbai News Desk

ವಸಾಯಿ ಕರ್ನಾಟಕ ಸಂಘ  38ನೇ ವಾರ್ಷಿಕ ಮಹಾಸಭೆ,

Mumbai News Desk

ಚೆಂಬೂರು ಬಸವೇಶ್ವರ ತಾತ್ವಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ದತ್ತಿ ಉಪನ್ಯಾಸ, ಸಂಸ್ಕಾರದಿಂದಲೇ ಸಂಸ್ಕೃತಿಯ ಪ್ರಗತಿ- ಡಾ. ಭರತ್ ಕುಮಾರ್ ಪೊಲಿಪು

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನನ್ಯ ರಾಜು ಪೂಜಾರಿ ಗೆ ಶೇ. 86.60 ಅಂಕ.

Mumbai News Desk