30.5 C
Mumbai
June 8, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಶ್ರೀಶ ಕುಶಾಲಪ್ಪ ಮೂಲ್ಯ ಗೆ ಶೇ 93.60 ಅಂಕ.





 ಮುಂಬಯಿ ಜೂ5.    ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಸೇಂಟ್ ಕ್ಸೇವಿಯರ್ ಹೈಸ್ಕೂಲ್, ಐರೋಲಿ ಯವಿದ್ಯಾರ್ಥಿನಿ ಶ್ರೀಶ ಕುಶಾಲಪ್ಪ ಮೂಲ್ಯ ಶೇ 93.60 ಅಂಕ ಲಭಿಸಿದೆ.

ಈಕೆ ನವಿ ಮುಂಬಯಿಯ ರಬಲೆಯ ಕುಶಾಲಪ್ಪ ಮೂಲ್ಯ. ಮತ್ತು ಮಾಲತಿ ಮೂಲ್ಯ   ದಂಪತಿಯ ಪುತ್ರಿ.



Related posts

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ: ದತ್ತು ಸ್ವೀಕಾರ ಮತ್ತು ದೀಪಾವಳಿ ಆಚರಣೆ

Mumbai News Desk

ಚಿಣ್ಣರಬಿಂಬ ಮುಂಬಯಿ : 22ನೇ ವಾರ್ಷಿಕ ಮಕ್ಕಳ ಉತ್ಸವದ ನಾಟಕೋತ್ಸವ ಸಮಾರೋಪ

Mumbai News Desk

ವಸಾಯಿ ತಾಲೂಕು ಮೊಗವೀರ ಸಂಘ (ರಿ.) ವತಿಯಿಂದ ಸಮುದಾಯ ಪಿಕ್ನಿಕ್ ಯಶಸ್ವಿಯಾಗಿ ಆಯೋಜನೆ

Mumbai News Desk

ಮುಂಬಯಿ : ರಸಿಕರಿಗೆ ರಸದೌತಣ ನೀಡಿದ ದಿ.ಲಕ್ಷ್ಮೀ ಸುಧೀಂದ್ರ ಸ್ಮಾರಕ ಸಂಗೀತ ಕಛೇರಿ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಶಾಖೆಯ ಕಾರ್ಯಕಾರಿ ಸಮಿತಿಯ ಸ್ನೇಹ ಸಮ್ಮಿಲನ

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ – 170 ನೇ ಗುರು ಜಯಂತಿ ಆಚರಣೆ – 2024

Mumbai News Desk