September 6, 2026
Mumbai News Kannada
ಪ್ರಕಟಣೆ

ಮಲಾಡ್  ಪೂರ್ವ   ಶ್ರೀ ಮೂಕಾಂಬಿಕ ಮಂದಿರ : ಜೂ 9 ರಂದು   ಪ್ರತಿಷ್ಠಾ ಮಹೋತ್ಸವ.





ಮುಂಬಯಿ ಜೂ 7. ಮಲಾಡ್ ಪೂರ್ವದ ಕುರಾರ್    ವಿಲೇಜ್ ನ ಕೈವಲ್ಯ  ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಜೂ 7 ರಿಂದ 9 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಜೂ. 8-ನೇ ಶನಿವಾರ  ಸೂರ್ಯೋದಯಕ್ಕೆ ಏಕಾಹ ಭಜನೆ ಮಂಗಳೋತ್ಸವ ,ಬೆಳಿಗ್ಗೆ 8.00ಕ್ಕೆ ದುರ್ಗಾಹೋಮ ಮಧ್ಯಾಹ್ನ 12.00ಕ್ಕೆ ಪೂರ್ಣಾಹುತಿ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಸಾಯಂಕಾಲ ದುರ್ಗಾ ನಮಸ್ಕಾರ ಪೂಜೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ,

    ಜೂ. 9ನೇ ರವಿವಾರ  ಬೆಳಿಗ್ಗೆ ಗಣಹೋಮ, ತದನಂತರ ಸತ್ಯನಾರಾಯಣ ಪೂಜೆ ,ಮಧ್ಯಾಹ್ನ ತೀರ್ಥಪ್ರಸಾದ ವಿತರಣೆ ಸಾಯಂಕಾಲ ದೀಪಾರಾಧನೆ, ಪ್ರಸನ್ನ ಪೂಜೆ. ಬಲಿ ಉತ್ಸವ, ದೇವಿ ದರ್ಶನ, ತೀರ್ಥ ಪ್ರಸಾದ , ಬಳಿಕ ಮಹಾಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಲಿದೆ.

 ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ದೇವಸ್ಥಾನದ ಧರ್ಮದರ್ಶಿ ಶ್ರೀ ವೇದಾನಂದ ಸ್ವಾಮೀಜಿ ಹಾಗೂ ಭಕ್ತ ಮಂಡಳಿ ವಿನಂತಿಸಿಕೊಂಡಿದ್ದಾರೆ 

ಹೆಚ್ಚಿನ ಮಾಹಿತಿಗಾಗಿ 9869162517 ಸಂಪರ್ಕಿಸಿ



Related posts

ಫಲಿಮಾರಿನಲ್ಲಿ ಆ.17ರಂದು ಕುಮಾರವ್ಯಾಸ ವಿರಚಿತ ‘ಮಹಾಭಾರತ’ ಸಪ್ತಾಹ ವಾಚನ ಮಂಗಲೋತ್ಸವ

Mumbai News Desk

ಮಲಾಡ್ ಕನ್ನಡ ಸಂಘ ತುಳು ಸಾಂಸ್ಕೃತಿಕ ಕಾರ್ಯಕ್ರಮ ಆಟಿಡೊಂಜಿ ದಿನ

Mumbai News Desk

ಡಿ.13. ವಸಾಯಿ  ಶ್ರೀ ಮಣಿಕಂಠ ಸೇವಾ ಸಮಿತಿಯ,  23ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ,

Mumbai News Desk

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 9ಕ್ಕೆ “ಸಾಫಲ್ಯ ಸ್ತ್ರಿ ಶಕ್ತಿ ” ವಿಶೇಷ ಕಾರ್ಯಕ್ರಮ.

Mumbai News Desk

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk