July 23, 2026
Mumbai News Kannada
ಮುಂಬಯಿ

ಬಂಟರ ಸಂಘ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವರಿಂದ  ವಿಶ್ವ ಪರ್ಯಾವರಣ ದಿನಾಚರಣೆ.







  ಬಂಟರ ಸಂಘ,ಜೋಗೇಶ್ವರಿ- ದಹಿಸರ್ ಪ್ರಾದೇಶಿಕ ವಿಭಾಗದ  ಮಹಿಳಾ ವಿಭಾಗದ ವತಿಯಿಂದ  , ಜೂನ್ 5  ರಂದು ವಿಶ್ವ ಪರ್ಯಾವರಣ ದಿನವನ್ನು ಬೊರಿವಲಿ ಪಶ್ಚಿಮದ ಆರತಿ ಶೆಟ್ಟಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ ಗಳ ಜತೆ    ಆಚರಿಸಿತು. 

   ಅಂದು ವಿಶೇಷ  ಅತಿಥಿಯಾಗಿ ಮಾಜಿ ಕೊರ್ಪರೇಟರ್  ತೇಜಸ್ವಿ ಗೋಸಾಲ್ಕರ್, ಸ್ಕೂಲಿನ  ಕಾರ್ಯಕಾರಿ ಸಮಿತಿ, ಹಾಗೂ ಸಿಬ್ಬಂದಿಗಳು ಉಪಸ್ಥಿತಿ ತರಿದ್ದರು.

   ಪರ್ಯಾವರಣ ದಿನಾಚರಣೆಯ ನಿಮಿತ್ತ ಗಿಡಗಳನ್ನು ಕಾಣಿಕೆಯಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಮತ್ತಿತರ ಪದಾಧಿಕಾರಿಗಳು ಹಂಚಿದರು.

 ಈ ಸಂದರ್ಭದಲ್ಲಿ ಮಹಿಳಾ ವಿಭಾಗದ   ಸಂಚಾಲಕಿ ಶೈಲಜಾ ಎ. ಶೆಟ್ಟಿ,   ಮುಖ್ಯ ಸಲಹೆಗಾರರಾದ , ಡಾಕ್ಟರ್ ಪಿ ವಿ ಶೆಟ್ಟಿ.  ಮುಂಡಪ್ಪ ಎಸ್. ಪಯ್ಯಡೆ,  ನಿತ್ಯಾನಂದ ಹೆಗ್ಡೆ, ,  ರವೀಂದ್ರ ಎಸ್. ಶೆಟ್ಟಿ ಮತ್ತು ಎರ್ಮಾಳು ಹರೀಶ್ ಶೆಟ್ಟಿ, ಅಶೋಕ್ ಶೆಟ್ಟಿ ಎಲ್ಐಸಿ. ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು . 



Related posts

ಜಗಜ್ಯೋತಿ ಕಲಾವೃಂದದ ವತಿಯಿಂದ ಶಿವರಾತ್ರಿ ಪೂಜೆ ಸಂಪನ್ನ

Mumbai News Desk

ಭಾರತ್ ಬ್ಯಾಂಕ್ ಗೊರೆಗಾಂವ್ ಪೂರ್ವ ಶಾಖೆಯ ಅಧಿಕಾರಿ ರಮೇಶ್ ಸಿ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ

Mumbai News Desk

ಮುಂಬಯಿ ಬಂಟರ ಸಂಘ, ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದಿಂದ ಧಾರ್ಮಿಕ ಮತ್ತು ಪ್ರೇಕ್ಷಣೀಯ ಸ್ಥಳಗಳ ಪ್ರವಾಸ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಪೋರ್ಟ್ ಮುಂಬಯಿ, 41 ನೇ ವಾರ್ಷಿಕ ಮಹಾಪೂಜೆ, ಇರುಮುಡಿ ಸೇವೆ ಸಂಪನ್ನ

Mumbai News Desk

ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜ್ ಐರೋಲಿ: ವಿದ್ಯಾರ್ಥಿಗಳಿಗೆ  ಲೀಡರ್ಶಿಪ್ ಬಗ್ಗೆ ಉಪನ್ಯಾಸ. 

Mumbai News Desk