September 6, 2026
Mumbai News Kannada
ಸುದ್ದಿ

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ





ಮುಲ್ಕಿ ಜೂ 10. ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ರದ ಬೋಳ ನಂದಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ  ಕರ್ನಿರೆ ಹೊಸಮನೆ  ಗಿರಿಜಾ ಶೆಟ್ಟಿ(94) ಅವರು ಜೂ 9 ರಂದು ಸ್ವರ್ಗಸ್ಥರಾಗಿದ್ದಾರೆ,   ಕರ್ನಿರೆ ವಿಶ್ವನಾಥ್ ಶೆಟ್ಟಿ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಿರಿಜಾ  ಶೆಟ್ಟಿಯವರು ಕೃಷಿಕರಾಗಿದ್ದು. ಗ್ರಾಮದ ಧಾರ್ಮಿಕ ,ಸಾಮಾಜಿಕ ಸೇವೆಗಳಿಗೆ ಸಹಕಾರವನ್ನು ನೀಡುತ್ತಾ ಬಂದವರು,  ಕರ್ನಿರೆ ಜಾರಂದಾಯ ದೈವಸ್ಥಾನ ಅಭಿವೃದ್ಧಿಗೆ ಮತ್ತು ಗ್ರಾಮದ  ಶಾಲೆಯ  ಚಟುವಟಿಕೆಗಳಿಗೆ . ಹಾಗೂ ಬಂಟ ಸಮಾಜದ  ಶ್ರೇಯ ಅಭಿವೃದ್ಧಿಗೆ ತಮ್ಮ ಮಕ್ಕಳ ಮೂಲಕ ಬಹಳಷ್ಟು ಸಹಕಾರವನ್ನು ನೀಡುವಲ್ಲಿ ಪ್ರೇರಣೆ ಶಕ್ತಿ ಆದವರು. 

ಗಿರಿಜಾ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು.ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ. ಮಾತೃ ಭೂಮಿ ಕಾಪರ್ಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಉಲ್ತೂರು  ಮೋಹನ್ ದಾಸ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಹಾಗೂ ಜಿಲ್ಲೆಯ ವಿವಿಧ ಬಂಟರ ಸಂಘದ ಪದಾಧಿಕಾರಿಗಳು. ಬಂಟರ ಸಮಾಜದ ನಾಯಕರು. ರಾಜಕೀಯ ಮುಖಂಡರು ದುಃಖ ಸಂತಾಪ ಸೂಚಿಸಿರುವರು,



Related posts

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಮಿಸ್ ಕ್ವೀನ್ ಕರಾವಳಿ 2025 ಆಗಿ ಪೂರ್ವಿ ಇ ಕುಲಾಲ್ ಆಯ್ಕೆ

Mumbai News Desk

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಅಗಸ್ಟ್ 23 : ಹರಿಣಿ ಎಂ ಶೆಟ್ಟಿ ಕಾಪು ಇವರ ಮುತ್ತುದಾ… ಪನಿ… ಕವನ ಸಂಕಲನ ಲೋಕಾರ್ಪಣೆ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk