September 6, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ.





 ಮುಂಬಯಿ ಜೂ11.    ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ) ಪರೀಕ್ಷೆಯಲ್ಲಿ ಡೌನ್ ಬಾಕ್ಸ್  ಸ್ಕೂಲ್  ಡೊಂಬಿವಿಲಿ ವಿದ್ಯಾರ್ಥಿನಿ ದೇವಿಕಾ ಸುರೇಶ್ ಪೂಜಾರಿ ಗೆ ಶೇ 92% ಅಂಕ ಲಭಿಸಿದೆ.

ಈಕೆ ಡೊಂಬಿವಿಲಿ ಸುರೇಶ ಪೂಜಾರಿ ಮತ್ತು ವೀಣಾ ಪೂಜಾರಿ  ದಂಪತಿಯ ಪುತ್ರಿ.



Related posts

ಬಿಲ್ಲವರ ಅಸೋಸಿಯೇಶನ್ ಮೀರಾ ರೋಡ್ ಸ್ಥಳೀಯ ಕಚೇರಿಯಿಂದ ಅದ್ಧೂರಿ ಸ್ನೇಹ ಸಮ್ಮಿಲನ;

Mumbai News Desk

ಜೋಗೇಶ್ವರಿಯಲ್ಲಿ ವಿಜೃಂಭಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ

Mumbai News Desk

ಮುಂಬಯಿ : ಕಲ್ಯಾಣ್ ನಲ್ಲಿ ಕಟ್ಟಡದ ಸ್ಲಾಬ್ ಕುಸಿತ ಮಗು ಸೇರಿದಂತೆ ಆರು ಜನರ ಸಾವು.

Mumbai News Desk

ಜ್ಞಾನ ವಿಕಾಸ ಮಂಡಳದ ಮೆಹ್ತಾ ಕಾಲೇಜಿನಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Mumbai News Desk

ಮದರ್ ಇಂಡಿಯಾ ದ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆ ನಿರಂತರವಾಗಿರಲಿ -ಸುರೇಂದ್ರ ಪೂಜಾರಿ ಮುಂಬೈ :

Mumbai News Desk

ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ ಮೀರಾ-ಭಾಯಂದರ್ ವತಿಯಿಂದ ಬಿ.ಎಸ್. ಕುರ್ಕಾಲ್ ದತ್ತಿನಿಧಿ ಪ್ರಶಸ್ತಿ ಪ್ರಧಾನ

Mumbai News Desk