32 C
Mumbai
March 7, 2026
Mumbai News Kannada
ಮುಂಬಯಿ

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಧನ್ವೀ ಶ್ರೀಧರ್ ಕಾರ್ನಾಡ್ ಗೆ ಶೇ 93.20% ಅಂಕ.





—-

 ಮುಂಬಯಿ ಜೂ12.    ಮಹಾರಾಷ್ಟ್ರ ರಾಜ್ಯ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಬೋರ್ಡ್ ನಡೆಸಿದ, 2023-24ರ ಶೈಕ್ಷಣಿಕ ವರ್ಷದ ಎಸ್ ಎಸ್ ಸಿ (10ನೇ ತರಗತಿ )ಪರೀಕ್ಷೆಯಲ್ಲಿ ಗೋರೆಗಾಂವ್ ಪೂರ್ವದ ಸೇಂಟ್ ಥಾಮ್ಸ್ ಶಾಲೆ ವಿದ್ಯಾರ್ಥಿನಿ ಧನ್ವೀ ಶ್ರೀಧರ್ ಕಾರ್ನಾಡ್ ಗೆ ಶೇ 93.20% ಅಂಕ ಲಭಿಸಿದೆ.

ಈಕೆ  ಗೋರೆಗಾಂವ್ ಪೂರ್ವದ ಶ್ರೀಧರ್ ಕಾರ್ನಾಡ್ ಮತ್ತು  ಭಾರತ್ ಕೋ-ಆಪ್ ಬ್ಯಾಂಕ್ ಉಪ ಪ್ರಬಂದಕಿ ಹೀರಾ ಎಸ್ ಕಾರ್ನಾಡ್. ದಂಪತಿಯ ಪುತ್ರಿ.



Related posts

ಕಾಪು ಮೊಗವೀರ ಮಹಾ ಸಭಾ ಹಾಗೂ ಮಹಿಳಾ ಮಂಡಳಿ ಇದರ ಮುಂಬಯಿ ಶಾಖೆವತಿಯಿಂದ “ ಆಟಿದ ಒಂಜಿ ಕೂಟ” , “ಅಭಿನಂದನಾ ಕಾರ್ಯಕ್ರಮ”

Mumbai News Desk

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಚಾಲನೆ,

Mumbai News Desk

ಬಿಲ್ಲವರ ಅಸೋಸಿಯೇಶನಿನ ಮೀರಾ ರೋಡ್ ಸ್ಥಳೀಯ ಕಚೇರಿಯ ವತಿಯಿಂದ ಆಟಿಡೊಂಜಿ ದಿನ, ವಿದ್ಯಾರ್ಥಿ ವೇತನ ವಿತರಣೆ.

Mumbai News Desk

ಕುಲಾಲ ಸಂಘ ಮುಂಬಯಿ ನವಿ ಮುಂಬಯಿ ಸ್ಥಳೀಯ ಸಮಿತಿಯ ಮಹಿಳಾ ವಿಭಾಗದವತಿಯಿಂದ ಅರಸಿನ ಕುಂಕುಮ,

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

ಡೊಂಬಿವಲಿಯಲ್ಲಿ ‘ಚತುರ್ಜನ್ಮಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk