July 23, 2026
Mumbai News Kannada
ಪ್ರಕಟಣೆ

ಬೊಂಬೇ ಬಂಟ್ಸ್ ಅಸೋಷಿಯೇಶನ್ ಮಹಿಳಾ ವಿಭಾಗ, ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ







ಮುಂಬಯಿ : ಬೊಂಬೇ ಬಂಟ್ಸ್ ಅಸೋಷಿಯೇಶನ್ ನ ಮಹಿಳಾ ವಿಭಾಗದ ವತಿಯಿಂದ ಜೂನ್ 21 ರoದು ಸಂಜೆ 4ಗಂಟೆಗೆ ಬಂಟ್ಸ್ ಸೆಂಟರ್ ಜೂಹಿ ನಗರ ಇಲ್ಲಿ ಬಂಟ್ಸ್  ಸೆಂಟರ್ ನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ . ಅಸೋಸಿಯೇಷನ್ ಅಧ್ಯಕ್ಷ ಶೆಟ್ಟಿ ಸಿ.ಎ. ಸುರೇಂದ್ರ ಕೆ ಶೆಟ್ಟಿ ಅವರು ಯೋಗ ದಿನಾಚರಣೆಗೆ ಚಾಲನೆ ನೀಡಲಿರುವರು. 

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತೇಜಾಕ್ಷಿ ಶೆಟ್ಟಿ ಅವರ ನೇತೃತ್ವದಲ್ಲಿ , ಯೋಗ ಗುರು ಸ್ವಾತಿ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಯೋಗ ದಿನಾಚರಣೆಗೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ  ಬಾಂಬೆ ಬಂಟ್ಸ್ ಅಸೋಷಿಯೇಶನಿನ  ಕಾರ್ಯಕಾರಿ  ಸಮಿತಿಯ ಪರವಾಗಿ ಉಪಾಧ್ಯಕ್ಷ ಅಡ್ವಕೇಟ್ ಡಿ. ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ, ಐಕಳ ಕಿಶೋರ್ ಕೆ ಶೆಟ್ಟಿ, ಕೋಷಾಧಿಕಾರಿ ಸಿ ಎ ವಿಶ್ವನಾಥ್ ಎಸ್ ಶೆಟ್ಟಿ,  ಜೊತೆ ಕಾರ್ಯದರ್ಶಿ ನ್ಯಾಯವಾದಿ ಗುಣಕರ ಡಿ. ಶೆಟ್ಟಿ,  ಜೊತೆ ಕೋಶಧಿಕಾರಿ ಸಿಎ ದಿವಾಕರ್ ಶೆಟ್ಟಿ ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ,      ಶಾಂತ ಎನ್ ಶೆಟ್ಟಿ,  ಕಾರ್ಯದರ್ಶಿ ಶಹಾನಿ ಶೆಟ್ಟಿ,  ಜೊತೆ ಕಾರ್ಯದರ್ಶಿ ಲಲಿತ ಶೆಟ್ಟಿ, ಕೋಶಾಧಿಕಾರಿ ಉಷಾ ಶೆಟ್ಟಿ, ಜೊತೆ ಕೋಶಾಧಿಕಾರಿ ಮಾಯ ಶೆಟ್ಟಿ ಯುವ ವಿಭಾಗದ ಕಾರ್ಯಧ್ಯಕ್ಷೆ  ದೃಶ್ಯ ಕೆ ಶೆಟ್ಟಿ ವಿನಂತಿಸಿದ್ದಾರೆ



Related posts

ಬಿಲ್ಲವರ ಅಸೋಸಿಯೇಷನ್ ಮುಲುಂಡ್ ಸ್ಥಳೀಯ ಕಚೇರಿ: ಸೆ.13 ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ; ಶನೀಶ್ವರ ಮಹಾಪೂಜೆ.

Mumbai News Desk

ಡೊಂಬಿವಲಿಯಲ್ಲಿ ಇಂದು( ಜುಲೈ 15) ಅದ್ದೂರಿ ಬಡಗು ಯಕ್ಷ ಸಂಭ್ರಮ: ‘ಶ್ರೀ ಕಾಜಳ್ಳಿ ಕ್ಷೇತ್ರ ಮಹಾತ್ಮೆ’ ಪ್ರದರ್ಶನ, ಸಾಧಕರಿಗೆ ಸನ್ಮಾನ

Mumbai News Desk

ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ 64ನೇ ವಾರ್ಷಿಕೋತ್ಸವ: ಏ. 12ರಿಂದ ಧಾರ್ಮಿಕ ಸಂಭ್ರಮ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಶ್ರೀ ಕ್ಷೇತ್ರ ಗೀತಾಂಬಿಕಾ ದೇವಸ್ಥಾನ, ಅಸಲ್ಫಾ : ಜು. 29ರಂದು 38ನೇ ನಾಗರ ಪಂಚಮಿ ಹಾಗೂ ಅಶ್ಲೇಷ ಬಲಿ ಉತ್ಸವ

Mumbai News Desk

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk