
ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಜೂ 21 ರಂದು ನಾಲಸೋಪರ ಪಶ್ಚಿಮದ ರಿಜನ್ಸಿ ಬ್ಯಾಂಕ್ವೆಟ್ ಹಾಲ್ ಸಂಜೆ 4:30ಕ್ಕೆ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ನಡೆಯಲಿದೆ,
ಯೋಗ ದಿನಾಚರಣೆಯ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ವಸಯಿ ಡಹಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾಡಿ ಉಪಸ್ಥಿತಿಯಲ್ಲಿ, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಉಮಾ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಲಿದೆ,
ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ , ಪ್ರಾದೇಶಿಕ ಸಮಿತಿಯ , ಸಂಚಾಲಕ ಹರೀಶ್ ಪಾಂಡು ಶೆಟ್ಟಿ,ಉಪ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಣಂಜಾರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಪಳ್ಳಿ, ಕೋಶಧಿಕಾರಿ ವಿಜಯ ಎಮ್ ಶೆಟ್ಟಿ, ಜೊತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಜೊತೆ ಕೋಶಧಿಕಾರಿ ರತೀಶ್ ಶೆಟ್ಟಿ,
ಮಹಿಳಾ ವಿಭಾಗದ ಸಂಚಾಲಕಿ ಉಷಾ ಶ್ರೀಧರ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಅರುಣ ಶೆಟ್ಟಿ ,ಕಾರ್ಯದರ್ಶಿ ಸಂಧ್ಯಾ ಯು ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರತಿಭಾ ವಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸಂಧ್ಯಾ ಯು ಶೆಟ್ಟಿ, ಸಲಹೆ ಸಮಿತಿಯ ಕಾರ್ಯಧ್ಯಕ್ಷ ಶಶಿಕಲಾ ಎಸ್ ಶೆಟ್ಟಿ , ಯುವ ವಿಭಾಗದ ಕಾರ್ಯಾಧ್ಯಕ್ಷೆ ಕು| ವರ್ಷ ಶೆಟ್ಟಿ, ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,