30 C
Mumbai
April 24, 2026
Mumbai News Kannada
ಪ್ರಕಟಣೆ

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,





ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗದ ಆಶ್ರಯದಲ್ಲಿ ಜೂ 21 ರಂದು ನಾಲಸೋಪರ ಪಶ್ಚಿಮದ ರಿಜನ್ಸಿ ಬ್ಯಾಂಕ್ವೆಟ್ ಹಾಲ್ ಸಂಜೆ 4:30ಕ್ಕೆ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ನಡೆಯಲಿದೆ,

    ಯೋಗ ದಿನಾಚರಣೆಯ  ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ವಸಯಿ ಡಹಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾಡಿ ಉಪಸ್ಥಿತಿಯಲ್ಲಿ, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಉಮಾ ಸತೀಶ್ ಶೆಟ್ಟಿ  ಅವರ ನೇತೃತ್ವದಲ್ಲಿ ನಡೆಯಲಿದೆ,

ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ , ಪ್ರಾದೇಶಿಕ ಸಮಿತಿಯ , ಸಂಚಾಲಕ ಹರೀಶ್ ಪಾಂಡು ಶೆಟ್ಟಿ,ಉಪ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಣಂಜಾರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಪಳ್ಳಿ, ಕೋಶಧಿಕಾರಿ ವಿಜಯ ಎಮ್ ಶೆಟ್ಟಿ, ಜೊತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಜೊತೆ ಕೋಶಧಿಕಾರಿ ರತೀಶ್ ಶೆಟ್ಟಿ,

  ಮಹಿಳಾ ವಿಭಾಗದ ಸಂಚಾಲಕಿ ಉಷಾ ಶ್ರೀಧರ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಅರುಣ ಶೆಟ್ಟಿ ,ಕಾರ್ಯದರ್ಶಿ ಸಂಧ್ಯಾ ಯು  ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರತಿಭಾ ವಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸಂಧ್ಯಾ ಯು ಶೆಟ್ಟಿ, ಸಲಹೆ ಸಮಿತಿಯ ಕಾರ್ಯಧ್ಯಕ್ಷ ಶಶಿಕಲಾ ಎಸ್ ಶೆಟ್ಟಿ   ,  ಯುವ ವಿಭಾಗದ ಕಾರ್ಯಾಧ್ಯಕ್ಷೆ ಕು| ವರ್ಷ ಶೆಟ್ಟಿ, ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

ಗೌಡರ ಉನ್ನತೀಕರಣ ಸಂಸ್ಥೆ ಮಹಾರಾಷ್ಟ್ರ : ಆಗಸ್ಟ್ 15ರಂದು 9ನೇ ವಾರ್ಷಿಕೋತ್ಸವ

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk