
ನಾಲಾಸೋಪಾರ ಜೂ 19. ತುಳುಕೂಟ ಫೌಂಡೇಶನ್ (ರಿ) ನಾಲಾಸೋಪಾರ ಮಹಿಳಾ ವಿಭಾಗದ ಆಶ್ರಯದಲ್ಲಿ ಜೂನ್ 21ರಂದು ಸಂಜೆ 6 ಗಂಟೆಗೆ ನಾಲಸೋಪರ ಪಶ್ಚಿಮದ ರಿಜನ್ಸಿ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ,
ಫೌಂಡೇಶನ್ ಸಂಸ್ಥಾಪಕರು ಅಧ್ಯಕ್ಷರು ಆಗಿರುವ ಶಶಿಧರ್ ಕೆ ಶೆಟ್ಟಿ ಇನ್ನಂಜೆ ಯವರು ಅಧ್ಯಕ್ಷತೆಯಲ್ಲಿ ,ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ. ಉಮಾ ಸತೀಶ್ ಶೆಟ್ಟಿ ಅವರ ಮುಂದಾಳತ್ವದಲ್ಲಿ, ನುರಿತ ಯೋಗ ಗುರುಗಳಿಂದ ಯೋಗ ತರಬೇತಿ ನಡೆಯಲಿದೆ,
ಈ ಕಾರ್ಯಕ್ರಮದಲ್ಲಿ ತುಳು ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಫೌಂಡೇಶನ್ ಕಾರ್ಯದರ್ಶಿ ಜಗನಾಥ್ ಡಿ. ಶೆಟ್ಟಿ ಪಳ್ಳಿ, ಕೋಶಾಧಿಕಾರಿ ರಾಜೇಶ್ ಕರ್ಕೇರ, ಜೊತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಜೊತೆ ಕೋಶಾಧಿಕಾರಿ ಸೀತಾರಾಮ್ ಶೆಟ್ಟಿ, ಮಹಿಳಾ ವಿಭಾಗದ ಸಂಚಾಲಕಿ ಜಯ ಅಶೋಕ್ ಶೆಟ್ಟ, ಉಪ ಕಾರ್ಯಧ್ಯಕ್ಷೆ ಯಶೋದಾ ಎಸ್ ಕೋಟ್ಯಾನ್, ಕಾರ್ಯದರ್ಶಿ ಮಲ್ಲಿಕಾ ರಮೇಶ್ ಪೂಜಾರಿ, ಕೋಶಧಿಕಾರಿ ನಳಿನಿ ಎಸ್. ಪೂಜಾರಿ, ಜೊತೆ ಕಾರ್ಯದರ್ಶಿ ಸುರೇಖಾ ಬಂಗೇರ, ಜೊತೆ ಕೋಶಾಧಿಕಾರಿ ಶೋಭಾ ಆರ್. ಸುವರ್ಣ , ಸಲಹೆಗಾರರಾದ ಶಶಿಕಲಾ ಎಸ್ ಶೆಟ್ಟಿ, , ಯುವ ವಿಭಾಗದ ಸದಸ್ಯರು ವಿನಂತಿಸಿಕೊಂಡಿದ್ದಾರೆ,