September 6, 2026
Mumbai News Kannada
ಸುದ್ದಿ

ನಿಡ್ಲೆ ಗೋವಿಂದ ಭಟ್ ಮತ್ತು ಪುತ್ತಿಗೆ ಕುಮಾರ ಗೌಡ ರಿಗೆ ಕಾಂತಾವರ ಯಕ್ಷದೇಗುಲ ಪ್ರಶಸ್ತಿ





ಕಾಂತಾವರ: ಯಕ್ಷದೇಗುಲ ಕಾಂತಾವರದ   ವಾರ್ಷಿಕ ಆಟ ಕೂಟ ಬಯಲಾಟ ಸಹಿತ 22 ನೇ ಯಕ್ಷೋಲ್ಲಾಸ  ಕಾರ್ಯಕ್ರಮವು ಜುಲೈ 21 ನೇ ಭಾನುವಾರದಂದು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು ಆ ದಿನ ಯಕ್ಷ ರಂಗದ ಸಿಡಿಲ ಮರಿ ಖ್ಯಾತಿ ವೆತ್ತ  ಪುತ್ತೂರು ದಿ. ಡಾ. ಶ್ರೀಧರ ಭಂಡಾರಿ  ಸಂಸ್ಮರಣಾ ಪ್ರಶಸ್ತಿಯನ್ನು ಧರ್ಮಸ್ಥಳ ಮೇಳದ ನಿವೃತ್ತ ಕಲಾವಿದ ನಿಡ್ಲೆ ಗೋವಿಂದ ಭಟ್ ರವರಿಗೆ ಹಾಗೂ  ಸವ್ಯ ಸಾಚಿ ಕಲಾವಿದ ಬಾಯಾರು ದಿ. ಪ್ರಾಕಾಶ್ಚಂದ್ರ ರಾವ್ ಸಂಸ್ಮರಣಾ ಪ್ರಶಸ್ತಿ ಯನ್ನು  ಸುರತ್ಕಲ್ ಮೇಳದ ನಿವೃತ್ತ ಕಲಾವಿದ  ಪುತ್ತಿಗೆ ಕುಮಾರ ಗೌಡರವರಿಗೆ ನೀಡಲು ಸಂಸ್ಥೆಯ ಆಯ್ಕೆ ಸಮಿತಿ  ತೀರ್ಮಾನಿಸಿದ್ದು  , ನಗದು ಪುರಸ್ಕಾರ ಪ್ರಶಸ್ತಿ ಪ್ರಧಾನ ಒಳಗೊಂಡಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಮಹಾವೀರ ಪಾಂದಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

.

.



Related posts

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk

ಕನ್ಯಾನ ಸದಾಶಿವ ಶೆಟ್ಟಿ, ಐಕಳ ಹರೀಶ್ ಶೆಟ್ಟಿ ವಿವಾದಕ್ಕೆ ತೆರೆ:ಸಮಾಜದ ಉನ್ನತಿಗೆ, ಒಗ್ಗಟ್ಟಿನ ಬದ್ಧತೆಗೆ ನಿರ್ಧಾರ.

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ‘ಈಶ್ವರಾನುಗ್ರಹ ಗೌರವ ಪುರಸ್ಕಾರ’ ಸಮರ್ಪಣೆ

Mumbai News Desk