24.7 C
Karnataka
April 3, 2025
ಪ್ರಕಟಣೆ

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ



ಸಯನ್ -ಕೊಲಿವಾಡ ಪರಿಸರದ ಧಾರ್ಮಿಕ, ಸಾಮಾಜಿಕ ಸಂಸ್ಥೆ ಮಕರ ಜ್ಯೋತಿ ಫೌಂಡೇಶನ್ ಆಶ್ರಯದಲ್ಲಿ ನೋಟ್ ಬುಕ್ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮ ಜೂನ್ 30ರಂದು, ಸಂಜೆ 6.30ಕ್ಕೆ, ಅಂಟಾಪ್ ಹಿಲ್ ನ ಎನ್ ಎಸ್ ಕ್ಲಾಸ್ ನಲ್ಲಿ ಜರಗಲಿದೆ. ಮುಖ್ಯ ಅತಿಥಿಗಳಾಗಿ ಕನ್ನಡ ಸಂಘ ಸಯನ್ ನ ಉಪಾಧ್ಯಕ್ಷ ಸದಾಶಿವ ಶೆಟ್ಟಿ, ಸಂಸ್ಥಾಪಕ ಹ್ಯಾರಿ ಸೀಕ್ವೆರ, ಸಂಘದ ಗೌರವಾಧ್ಯಕ್ಷರಾದ ಮಾಧವ ಮೇಸ್ತ ಶಿರೂರು, ಅಸೋಸಿಯೇಶನ್ ಆಫ್ ಇಂಡಿಯಾ ಕಾಂಟ್ರಾಕ್ಟ್ ನ ಅಧ್ಯಕ್ಷರಾದ ಸಂತೋಷ ಜಾಧವ, ಸಂಘದ ಸದಸ್ಯರಾದ ಬಾಲಚಂದ್ರ ದೇವಾಡಿಗ ಹಾಗೂ ಈಶ್ವರ ದೇವಾಡಿಗ, ಸಾಹಿತಿ ಮತ್ತು ನಾಟಕ ಕಲಾವಿದರು
ಗೋಪಾಲ್ ತ್ರಾಸಿ ಆಗಮಿಸಲಿರುವರು.


ಈ ಸಂಧರ್ಭ ಕರುನಾಡ ಸಿರಿ ಸಂಸ್ಥೆಯ ಅಧ್ಯಕ್ಷರಾದ ಬಾಲಚಂದ್ರ ದೇವಾಡಿಗ ಅವರನ್ನು ಸನ್ಮಾನಿಸಲಾಗುವುದು. ಹಾಗೂ ಈ ಬಾರಿಯ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಪನಸೂಲ್ ದೇವಾಡಿಗ ಹಮು ಗೌಡ ಹಾಗೂ ಧ್ಯಾನ್ ಗೌಡ ಇವರನ್ನು ಅಭಿನಂದಿಸಲಾಗುವುದು.
ಶ್ರೀಮತಿ ಮಾಲಾ ಮಾಧವ ಮೇಸ್ತ ಕಾರ್ಯಕ್ರಮ ನಿರೂಪಣೆ ಮಾಡಲಿರುವರು.
ಪರಿಸರದ ತುಳು – ಕನ್ನಡಿಗರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.

Related posts

ಮಲಾಡ್ ಪೂರ್ವದ ಶ್ರೀ ದೇವಿ  ಮಹಮ್ಮಾಯಿ ದೇವಸ್ಥಾನ,  ಎ13 ; ವಾರ್ಷಿಕ ಮಹೋತ್ಸವ ಮತ್ತು ಪಾಲ್ಕಿ ಉತ್ಸವ,

Mumbai News Desk

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ಜ.12. ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ,

Mumbai News Desk

ಬಂಟರ ಸಂಘ ಮುಂಬಯಿ ಅಂಧೇರಿ – ಬಾಂದ್ರಾ ಪ್ರಾದೇಶಿಕ ಸಮಿತಿ ಮಾ 30: ಮಾತಾ ಕಿ ಚೌಕಿ ಕಾರ್ಯಕ್ರಮ.

Mumbai News Desk

ಫೆ.3 ರಂದು ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk