ಸುದ್ದಿಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ by Mumbai News DeskJune 30, 2024July 1, 2024 Share0 ಕೋಟ ಜೂ 30.ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟ ತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ. Share this:WhatsAppPostTweetTelegramPrintEmail