27.7 C
Mumbai
July 23, 2026
Mumbai News Kannada
ಸುದ್ದಿ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ







ಕೋಟ ಜೂ 30.ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟ ತಟ್ಟು ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು.

ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.



Related posts

ಕೊಂಕಣ ರೈಲು ಮಾರ್ಗ ದ್ವಿಗುಣಗೊಳಿಸುವಂತೆ ಕೇಂದ್ರಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

Mumbai News Desk

ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಶ್ರೀರಕ್ಷೆಯೇ, ಸಾಧನೆಗೆ ಪ್ರೇರಣೆ : ದೇವಿಪ್ರಸಾದ್ ಶೆಟ್ಟಿ ಬೆಳಪು.

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಉದ್ಯಮಿ ಕಾಂತಿ ಶೆಟ್ಟಿಯವರಿಗೆ ‘ಉದ್ಯೋಗ ಯೋಗದಾನ ಪುರಸ್ಕಾರ’

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (24/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk