ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್. ಶನಿ ಕಥೆ ಪ್ರವಚನ ಮತ್ತು ಗ್ರಂಥ ವಾಚನ ಶಿಕ್ಷಣ ತರಬೇತಿ –
ಶ್ರೀ ಶನೀಶ್ವರ ಮಹತೋಭಾರ ದೇವಸ್ಥಾನ, ಕುರಾರ್ ವಿಲೇಜ್ ನಲ್ಲಿ ಶನಿ ಕಥೆ ಪ್ರವಚನ ಮತ್ತು ಶನಿ ಗ್ರಂಥ ವಾಚನ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಜೂ.22 ಶನಿವಾರ, ಸಂಜೆ 6 ಗಂಟೆಗೆ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ...

