32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ (ಪೂ ) ಜುಲೈ 8ಕ್ಕೆ ಬ್ರಹ್ಮಕಲಶದ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆ.





ಜೋಗೇಶ್ವರಿ ಪೂರ್ವ ಪ್ರೇಮ್ ನಗರದ ಸ್ಕ್ವಾರ್ಟರ್ಸ್ ರೋಡ್ ಶ್ರೀ ಮಹಾಕಾಳಿ ಮಂದಿರದ ಬ್ರಹ್ಮಕಲಶದ 8ನೇ ವಾರ್ಷಿಕೋತ್ಸವದ ನಿಮಿತ್ತ ಆದರ್ಶ ಪೂಜೆಯು, ಇದೇ ಜುಲೈ 8, ರಂದು ಸೋಮವಾರ ವಿವಿಧ ಸೇವೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.

ಅಂದು ಬೆಳ್ಳಿಗೆ 8ರಿಂದ 9 ಗಂಟೆ ತನಕ ಪಂಚಾಮ್ರತ ಅಭಿಷೇಕ, ಸಂಜೆ 5 ರಿಂದ 8.30ರ ತನಕ ಭಜನೆ, ಕಲಶ ಸ್ಥಾಪನೆ, ರಾತ್ರಿ 8.30ಯಿಂದ 9.30ರ ವರೆಗೆ ಆವೇಶ ಪೂಜೆ, ಮಹಾ ಆರತಿ, ಪ್ರಸಾದ ವಿತರಣೆಯಾಗಲಿದೆ.
9.30ರ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ.

ಸರ್ವ ಭಗವತ್ಭಕ್ತರು ಅಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸಿ, ಸಹಭಾಗಿಗಳಾಗಿದ್ದು ಸಹಕರಿಸಿ, ಶ್ರೀ ಮಹಾಕಾಳಿ ಅಮ್ಮನ ತೀರ್ಥಪ್ರಸಾದ ಸ್ವೀಕರಿಸಿ, ಪುನೀತರಾಗುವಂತ್ತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜ ಎ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಮತ್ತು ಆಡಳಿತ ಮಂಡಳಿ, ಸದಸ್ಯರು ವಿನಂತಿಸಿದ್ದಾರೆ.



Related posts

ಶ್ರೀ ಧರ್ಮಶಾಸ್ತ ಭಕ್ತವೃಂದ ದೋಲ್ಗೊಟ್ಟು, ಕೆಲ್ಲಪುತ್ತಿಗೆ ಜ 4 ಮತ್ತು 5, ರಂದು 22ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನಸಂತರ್ಪಣೆ”

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ. ಮಾ. 17 ರಂದು ಮಹಿಳಾ ದಿನಾಚರಣೆ, ಅರಸಿನ ಕುಂಕುಮ ಮತ್ತು ಮನೋರಂಜನಾ ಕಾರ್ಯಕ್ರಮ

Mumbai News Desk

ಮದರ್ ಇಂಡಿಯಾ ಫ್ರೀ ನೈಟ್ ಹೈಸ್ಕೂಲ್ ನ 19ನೇ ಈಸ್ಟ್ ಬಾಂಬೆ ಸ್ಕೌಟ್ ಗ್ರೂಪ್ ವತಿಯಿಂದ ಸೆ. 14, 15ರಂದು ಗುರುವಂದನೆ ಮತ್ತು ತವರೂರು ಕಾಣಿಕೆ ಕಾರ್ಯಕ್ರಮ

Mumbai News Desk

ಎ.14 : ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಮಲಾಡ್ ಕುರಾರ ಶ್ರೀ ಶನಿ ಮಹಾತ್ಮ ಚಾರಿಟೇಬಲ್ ಟ್ರಸ್ಟ್. ಜೂ22. ಶೈಕ್ಷಣಿಕ ನೆರವು.ಉಚಿತ ಶಾಲಾ ಪರಿಕರ ವಿತರಣೆ.

Mumbai News Desk