
ಪ್ರಶಾಂತ್ ಶೆಟ್ಟಿ ಮಂಡೇಡಿ ಇನ್ನಂಜೆ ಇವರು ಇನ್ನಂಜೆ ಯುವಕ ಮಂಡಲದ ಮಾಜಿ ಅಧ್ಯಕ್ಷರು ಆಗಿ, ಜೆಸಿಐ ಶಂಕರಪುರ ಜಾಸ್ಮಿನ್ ಇದರ ಮಾಜಿ ಕಾರ್ಯದರ್ಶಿಯಾಗಿ,ರೋಟರಿ ಸಮುದಾಯದಳ ಇನ್ನಂಜೆ ಇದರ ಸ್ಥಾಪಕ ಅಧ್ಯಕ್ಷರು ಆಗಿ ಪ್ರಸ್ತುತ ಇನ್ನಂಜೆ ಶಂಕರಪುರ ರಿಕ್ಷಾ ಯೂನಿಯನ್ ಇದರ ಉಪಾಧ್ಯಕ್ಷರು ಆಗಿ ಸೇವೆ ಸಲ್ಲಿಸುತ್ತಿರುವ ಇವರು ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯ ನೂತನ ಅಧ್ಯಕ್ಷರು ಆಗಿ ಆಯ್ಕೆ ಆಗಿರುತ್ತಾರೆ.
.
.
.