September 6, 2026
Mumbai News Kannada
ಸುದ್ದಿ

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ





ಮುಂಬಯಿ ಜು 9.ಮುಲುಂಡ್ ಪೂರ್ವ, ನವ್ ಇಂದ್ರಪ್ರಸ್ಥ ಸೊಸೈಟಿಯ ನಿವಾಸಿ ಸದಾಶಿವ ಕುಕ್ಯಾನ್( 77) ಜುಲೈ  8 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ.ಒಬ್ಬ ಪುತ್ರ ಒಬ್ಬಳು ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸದಾಶಿವ ಕುಕ್ಯಾನ್ ನಿಧನಕ್ಕೆ ಮುಂಬಯಿ ಕುಲಾಲ ಸಂಘ ಅಧ್ಯಕ್ಷ ರಘು ಮೂಲ್ಯ ಪಾದಬೆಟ್ಟು ಮತ್ತು ಪದಾಧಿಕಾರಿಗಳು ದುಃಖ ಸಂತಾಪ ಸೂಚಿಸಿದ್ದಾರೆ.



Related posts

ಭಾರತ್ ಬ್ಯಾಂಕ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿ, ವಿಷಾದ ವ್ಯಕ್ತ ಪಡಿಸಿದ ಇಂಗ್ಲಿಷ್ ಪತ್ರಿಕೆ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಭಾರತ್ ಬ್ಯಾಂಕ್ ಕುರಿತು ಪತ್ರಿಕೆಯಲ್ಲಿ ಸುಳ್ಳು ಸುದ್ದಿ ಪ್ರಕಟಣೆಯ ಬಗ್ಗೆ, ಬ್ಯಾಂಕ್ ನ ಎಂ ಡಿ ಮತ್ತು ಸಿ ಇ ಓ ವಿದ್ಯಾನಂದ ಕರ್ಕೇರರಿಂದ ಸ್ಪಷ್ಟನೆ

Mumbai News Desk

ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೇಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 19 ಮಂದಿ ದೋಷಿ

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk