September 6, 2026
Mumbai News Kannada
ಸುದ್ದಿ

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 





ಮುಂಬಯಿ ಜು 11. ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ, ಬೋರಿವಲಿ ಪೂರ್ವ ರೆಹೇಜಾ ಕಾಂಪ್ಲೆಕ್ಸ್ ನಿವಾಸಿ ಪದ್ಮನಾಭ್ ಎ ಶೆಟ್ಟಿ (  ಪಿ ಎ ಶೆಟ್ಟಿ )(77) ಅವರು ಅಲ್ಪಕಾಲದ ಅನಾರೋಗ್ಯದಿಂದ ಜು11 ನಿಧಾನವಾಗಿದ್ದಾರೆ.   ಮೂಲತ ಕುಂಜತ್ತಬೈಲು ಮೊಗರುಮನೆಯವರು ಮೃತರು ಪತ್ನಿ ಬೇಬಿ ಪಿ ಶೆಟ್ಟಿ, ಇಬ್ಬರು ಪುತ್ರಿಯರು, ಮತ್ತು ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳು ಅಗಲಿದ್ದಾರೆ,

ಪದ್ಮನಾಭ್ ಶೆಟ್ಟಿಯವರು ಗುರುದೇವ ಸೇವಾ ಬಳಗದ ಸಕ್ರಿಯ ಮತ್ತು ಪ್ರಮುಖ ಸದಸ್ಯರಾಗಿದ್ದಾರು. ಅವರ ಇಡೀ ಕುಟುಂಬವು ಬಳಗದ ಚಟುವಟಿಕೆಗಳಲ್ಲಿ  ತೊಡಗಿಸಿಕೊಂಡಿದ್ದರು. ಅವರ ದಿವ್ಯ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಎಂದು ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಪ್ರಾರ್ಥನೆ ಸಲ್ಲಿಸಿದ್ದಾರೆ.ಹಾಗೂ ಗುರುದೇವಾ ಸೇವಾ ಬಳಗ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು. ಸದಸ್ಯರು. ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು ಸರ್ವ ಸದಸ್ಯರು ದುಃಖ ಸಂತಾಪ ಸೂಚಿಸಿದ್ದಾರೆ.

 ———



Related posts

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಮುಲ್ಕಿ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಶಮಿನಾ ಆಳ್ವ ಆಯ್ಕೆ 

Mumbai News Desk

ಬಿಲ್ಲವ ಸಮುದಾಯದ ವಿರುದ್ಧ ಅನಿತಾ ಕಾಸರಗೋಡು ಹೇಳಿಕೆ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ತೀವ್ರ ಖಂಡನೆ

Mumbai News Desk