September 6, 2026
Mumbai News Kannada
ಪ್ರಕಟಣೆ

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ





ಮುಂಬಯಿ ಜು12.ಬಿಲ್ಲವರ್ ಅಸೋಸಿಯೇಷನ್ ಮುಂಬೈ ಗೋರೆಗಾಂವ್ ಸ್ಥಳೀಯ ಕಛೇರಿ ಮತ್ತು ಶ್ರೀ ಸದ್ಗುರು ನಿತ್ಯಾನಂದ ಆಶ್ರಮ ಸಹಕಾರವಾಡಿಯ ಮತ್ತು ಲಾಡ್ಜ್ ಮದರ್ ಇಂಡಿಯಾ 110 ಸಹಯೋಗದಲ್ಲಿ ಜು14 ರವಿವಾರದಂದು  ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.00 ರವರೆಗೆಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ಪರೀಕ್ಷೆ ನಡೆಯಲಿದೆ.

ಉಚಿತ ಕಣ್ಣಿನ ಪರೀಕ್ಷೆ.

ಉಚಿತ ಕ್ಯಾಟರಾಕ್ಟ್ ಆಪರೇಷನ್

ರಾಂಡಮ್ ,ಬ್ಲಡ್ ಶುಗರ್ ಮತ್ತು ಬಿಪಿ ತಪಾಸಣೆ,

ಅಪಧಮನಿಯ ವಿಶ್ಲೇಷಣೆ ನಡೆಯಳಿದೆ,

ತುಳು ಕನ್ನಡಿಗರು ಇದರ ಪ್ರಯೋಜನವನ್ನು  ಪಡೆಯಬೇಕೆಂದು ಜಂಟಿ  ಸಂಸ್ಥೆಯ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.



Related posts

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk

ಫೆ.25 : ಗೋರೆಗಾಂವ್ ಕರ್ನಾಟಕ ಸಂಘ 63ನೇ ನಾಡಹಬ್ಬ, ವಿಚಾರ ಗೋಷ್ಠಿ.

Mumbai News Desk

ಶ್ರೀ ಮಹಾವಿಷ್ಣು ಮಂದಿರ: ಜುಲೈ 26 ರಂದು 49ನೇ ವಾರ್ಷಿಕ ಮಹಾಸಭೆ

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk