32 C
Mumbai
March 7, 2026
Mumbai News Kannada
ಸುದ್ದಿ

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ





ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ)ದ ಮೇಯಲ್ಲಿ ನಡೆದ ಚಾರ್ಟರ್ಡ್ ಅಕೌಂಟೆನ್ಸಿ(ಸಿಎ) ಅಂತಿಮ ಪರೀಕ್ಷೆಯ ಫಲಿತಾಂಶದಲ್ಲಿ ಮಲಾಡ್ ಪೂರ್ವದ ಇರಾನಿ ಕಾಲೋನಿಯ ನಿವಾಸಿ ಶ್ರೇಯಾ ವಿಜಯಕುಮಾ‌ರ್ ಸಾಲಿಯಾನ್ ಮೊದಲ ಹಂತದಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ದಿ.ವಿಜಯಕುಮಾ‌ರ್ ಸಾಲಿಯಾನ್, ಅಜೆಕಾರ್ ಮತ್ತು ವಾರಿಜಾಕ್ಷಿ ವಿಜಯಕುಮಾ‌ರ್ ಸಾಲಿಯಾನ್ ಮುಕ್ಕ ದಂಪತಿಯ ಪುತ್ರಿ. ಶ್ರೇಯಾ ಅವರು ತನ್ನ ಇಂಡಸ್ಟ್ರಿಯಲ್ ತರಬೇತಿಯನ್ನು ಬ್ಲೂಮ್ ವೆಂಚರ್ಸ್‌ನಲ್ಲಿ ಪೂರ್ಣಗೊಳಿಸಿದ್ದರು.



Related posts

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.

Mumbai News Desk

ರಾಜ್ಯವ್ಯಾಪಿ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ :ಯಾವ ಮೂಲೆಯಲ್ಲಾದ್ರೂ ಕಂಬಳ ನಡೆಸಲು ಆದೇಶ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk