
ಉಡುಪಿ, ಕೆ. ಎಂ. ರೋಡ್, ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಗುರುಪೂರ್ಣಿಮ ಮಹೋತ್ಸವ ಜುಲೈ 21ರ , ಆದಿತ್ಯವಾರ ಜರಗಲಿದೆ.
ಧಾರ್ಮಿಕ ಕಾರ್ಯಕ್ರಮಗಳ ವಿವರ :
ಅಂದು ಬೆಳ್ಳಿಗೆ 5 ಗಂಟೆಗೆ : ಕಾಕಡ ಆರತಿ
6 ರಿಂದ 8 ಗಂಟೆ ತನಕ ಭಕ್ತರಿಂದ ಗುರುದೇವರಿಗೆ ಸೀಯಾಳ ಅಭಿಷೇಕ
ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ
ಗಂಟೆ 12.30ರಿಂದ ಬಾಲಾಭೋಜನ ಮತ್ತು ಅನ್ನಸಂತರ್ಪಣೆ.
ತಡ ಸಂಜೆ 7.30 ರಿಂದ 8ರ ತನಕ ಪಲ್ಲಕ್ಕಿ ಉತ್ಸವ
ರಾತ್ರಿ ಗಂಟೆ 8ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ.
ಭಗವಾನ್ ಶ್ರೀ ನಿತ್ಯಾನಂದರ ಗುರುಪೂರ್ಣಿಮಾ ಮಹೋತ್ಸವದಲ್ಲಿ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ನಿತ್ಯಾನಂದ ಸ್ವಾಮಿಗಳ ಕೃಪೆಗೆ ಪಾತ್ರರಾಗುವಂತ್ತೆ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಕಟಣೆ ಮೂಲಕ ಕೇಳಿ ಕೊಂಡಿದ್ದಾರೆ.