ಭಾಯಂದರ್ ಜು19.,ಭಾಯಂದರ್ ಪೂರ್ವ ದ ಶೇಖರ್ ಎಸ್. ಶೆಟ್ಟಿ (ಧರ್ಮಸೇವಕ)ಇವರ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ವರ್ಷಪೂರ್ತಿ ವಿವಿಧ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಸೇವಾ ಕಾರ್ಯಗಳನ್ನು ನಡೆಸುತ್ತಾ ಬಂದಿದ್ದು ಕಲೆ ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಯಕ್ಷಗಾನ ನಾಟಕವನ್ನು ನಡೆಸುತ್ತಾ ಬಂದಿದೆ ಆ ಪ್ರಯುಕ್ತ ಜುಲೈ 21 ರಂದು ರವಿವಾರ ಸಂಜೆ 5:00ಗೆ ಭಯಂದರ್ ಪೂರ್ವದ ಭಾರತ ರತ್ನ ಸಚಿನ್ ತೆಂಡೂಲ್ಕರ್ ಮೈದಾನದ ಬಳಿ ಗುರುದ್ವಾರದ ಹತ್ತಿರ ಇರುವ ಮುನಿಸಿಪಾಲ್ ಹಾಲ್ ದಲ್ಲಿ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ(ರಿ) ನಡೂರು, ಮಂದರ್ತಿ ಕಲಾವಿದರಿಂದ ಧರ್ಮ ಸೇವಕ ಶೇಖರ್ ಶೆಟ್ಟಿ , ಬಿಯಾಳಿ ಮಂದರ್ತಿ ಸುಧಾಕರ್ ಶೆಟ್ಟಿ ಮತ್ತು ವಿಶ್ವನಾಥ್ ಶೆಟ್ಟಿ.ಕರ್ನಿರೆ ಪಚ್ಚಂಗೇರಿ ಇವರ ಪ್ರಾಯೋಜಕತ್ವದಲ್ಲಿ “ಮಹಾಶಕ್ತಿ ವೀರಭದ್ರ”ಎಂಬ ಪೌರಾಣಿಕ ಪುಣ್ಯ ಕಥಾಭಾಗವನ್ನು ಯಕ್ಷಗಾನ ಬಯಲಾಟ ರೂಪದಲ್ಲಿ ಆಡಿತೋರಿಸಲಿರುವರು.
ಈ ಸಂದರ್ಭದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚ ಸಾಣೂರು ಸಂತಿಂಜ ಜನಾರ್ಧನ್ ಭಟ್,( ಪ್ರಧಾನ ಅರ್ಚಕರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಕಾಶಿ ಗಾವ್,)ಧಾರ್ಮಿಕ ಗುರುವಾಣಿ ಯನ್ನು ನೀಡಲಿದ್ದಾರೆ ಚಂದ್ರಹಾಸ ಗುರುಸ್ವಾಮಿ ಶಂಕರ್‌ಪುರ, ಅಂಧೇರಿ ಮುಖ್ಯ ಅತಿಥಿಗಳಾಗಿ ಮೀರಾ ಭಯಂದರ್ ಮಾಜಿ ನಗರ ಸೇವಕ ಅರವಿಂದ ಶೆಟ್ಟಿ, ಸುಮತಿ ಎಜುಕೇಷನ್ ಟ್ರಸ್ಟ್ ಆಡಳಿತ ನಿರ್ದೇಶಕ ಅರುಣೋದಯ ರೈ ಬಿಳಿಯೂರೂ ಗುತ್ತು, ಹೋಟೆಲ್ ಉದ್ಯಮಿಯೋಗೇಶ್ ಗಾಣಿಗ , ಬಿ ಜೆ ಪಿ ಯುವ ಬ್ರಿಗೇಡ್ ನ ಸಚ್ಚಿದಾನಂದ ಶೆಟ್ಟಿ, ಮನ್ನಲಾಯಿ ಗುತ್ತು, ಬಂಟರ ಸಂಘ ಮೀರಾ ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗುತ್ತಿನರು ರವೀಂದ್ರ ಶೆಟ್ಟಿ ಕೊಟ್ಟಾಪಾಡಿ ಗೊತ್ತು, ಡಾ. ಹರೀಶ್ ಶೆಟ್ಟಿ,( ರಾಷ್ಟ್ರೀಯ ಸಾಮಾಜಿಕ ನ್ಯಾಯ ಸಂಸ್ಥಾನ, NISD), ಸಂತೋಷ್ ಶೆಟ್ಟಿ LIC, (ಸಮಾಜ ಸೇವಕರು ).ಸತೀಶ್ ಪೂಜಾರಿ ಹೋಟೆಲ್ ಸದಾನಂದ್ ಭಾಯಂದರ,
ಕಾರ್ಯಕ್ರಮಕ್ಕೆ ವಿಶೇಷ ಸಹಕಾರವನ್ನು ಮೋಹನ್ ರೈ ಗುರು ಸ್ವಾಮಿ ನವದುರ್ಗ , ಕಿಶೋರ್ ಶೆಟ್ಟಿ ಹೋಟೆಲ್ ಸರಂಗ್ ಕಾಶಿ ಮೀರಾ , ಪ್ರಸನ್ನ ಶೆಟ್ಟಿ ಮಾಣಿ ಬೆಟ್ಟು ,ಸುರೇಶ್ ಶೆಟ್ಟಿ ಕಳತ್ತೂರು( ಓಂ ಸಾಯಿ ಡೆಕೋರೇಟರ್), ಅರುಣ್ ಶೆಟ್ಟಿ ಶ್ರೀ ಕಟೀಲೇಶ್ವರಿ ಬೋರಿವಲಿ , ಸದಾನಂದ ಪೂಜಾರಿಹೋಟೆಲ್ ಜಸೇನ್ ಮಲಾಡ್ , ನರೇಶ್ ಪೂಜಾರಿ ಶ್ರೀ ಕೃಷ್ಣ ಮಂಗಳೂರು ಸ್ಟೋರ್ಸ್ , ನಟರಾಜ್ ಶೆಟ್ಟಿ ಹೋಟೆಲ್ ಉದ್ಯಮಿ , ಹರೀಶ್ ರೈ ಸಮಾಜ ಸೇವಕರು , ಪ್ರವೀಣ್ ಶೆಟ್ಟಿ ಹೋಟೆಲ್ ಬ್ಲೂ ನೈಟ್ , ಅರುಣ್ ಪಕ್ಕಳ ಅರುಣ್ ಕ್ಲಾಸ್ ಬಾಯಂದರ್, ಅರುಣ್ ಶೆಟ್ಟಿ ಪಣಿಯೂರ್ ಯುವ ಬ್ರಿಗೇಡ್ ಮಿರಾ – ಬಾಯಂದರ್, ಸುರೇಂದ್ರ ಹೆಗ್ಡೆ , ಅಜಿತ್ ಶೆಟ್ಟಿ ಹೋಟೆಲ್ ಅಕ್ಷಯ್ , ನಟರಾಜ್ ಶೆಟ್ಟಿ ಹೋಟೆಲ್ ಉದ್ಯಮಿ ,ಉದಯ್ ಶೆಟ್ಟಿ ಬಿಯಾಳಿ , ಶಶಿಧರ್ ಶೆಟ್ಟಿ ಬಿಯಾಳಿ, ಮೋಹನ್ ಶೆಟ್ಟಿ ಶಾಂತ ದುರ್ಗಾ ಸೇವಾ ಸಮಿತಿ, ರವಿ ಶೆಟ್ಟಿ ಶಾಂತ ದುರ್ಗಾ ಸೇವಾ ಸಮಿತಿ , ಹಾಗೂ ಸರ್ವ ಸದಸ್ಯರು ಶ್ರೀ ಮೂಕಾಂಬಿಕಾ ಶಾಂತ ದುರ್ಗಾ ಸೇವಾ ಸಮಿತಿಯ ಕಾರ್ಯಕ್ರಮದ ಕೊನೆಯಲ್ಲಿ ರಾಜೇಶ್ ಶೆಟ್ಟಿ ತೆಳ್ಳಾರ್ ಇವರ ಸಹಕಾರದಿಂದ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.