30.6 C
Mumbai
April 23, 2026
Mumbai News Kannada
ಪ್ರಕಟಣೆ

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 





ಮುಂಬಯಿ ಜು19. ಬಂಟರ ಸಂಘ ಮುಂಬಯಿ ಮತ್ತು ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕ, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬಯಿ ಮಹಾರಾಷ್ಟ್ರ ಘಟಕ ಜಂಟಿ ಆಯೋಜನೆಯಲ್ಲಿ ಗುರುಪೂರ್ಣಿಮೆಯ ಆಚರಣೆಯು ಜುಲೈ 21ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿದೆ.

ಮಧ್ಯಾಹ್ನ  3.30 ಭಜನೆ.   ಸಂಜೆ 5 ಗಂಟೆಗೆ ಶ್ರೀ ಕ್ಷೇತ್ರ  ಓಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ , ಶ್ರೀ    ಸ್ವಾದಿ ಶ್ರೀ ಮಾತಾನಂದಮಯಿ ಅವರು  ಉಪಸ್ಥಿತಿಯಲ್ಲಿ ರಾತ್ರಿ 7:00 30 ಕ್ಕೆ ಮಹಾಮಂಗಳಾರತಿ ನಡೆಯಲಿದೆ .ರಾತ್ರಿ ಮಹಾಪೂಜೆಯ ಬಳಿಕ ಮನೀಶ್  ಕ್ಯಾಟರಿಂಗ್ ನ ಮಾಲಕ ವಾಮನ್ ಶೆಟ್ಟಿ ಅವರ ಆಯೋಜನೆಯಲ್ಲಿ ಮಹಾಪ್ರಸಾದ ಅನ್ನಸಂತರ್ಪಣೆ ನಡೆಯಲಿದೆ .

ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗುರುದೇವರ ಅನುಗ್ರಹ ಪ್ರಸಾದವನ್ನು ಸ್ವೀಕರಿಸಬೇಕಾಗಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮತ್ತು ಪದಾಧಿಕಾರಿಗಳು ಹಾಗೂ . ಶ್ರೀ ಗುರುದೇವ ಸೇವಾ ಬಳಗ ಮುಂಬಯಿ ಮಹಾರಾಷ್ಟ್ರ ಘಟಕದ ಅಧ್ಯಕ್ಷರಾದ ದಾಮೋದರ್ ಎಸ್  ಶೆಟ್ಟಿ ಮತ್ತು ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ



Related posts

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಎ. 7 ರಂದು ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಸ್ಮರಣ ಸಂಚಿಕೆ ಬಿಡುಗಡೆ, ನೃತ್ಯ ಸ್ಪರ್ಧೆ

Mumbai News Desk

ಫೆ. 23; ಕರ್ನಾಟಕ ಸಂಘ ಪನ್ವೆಲ್ ಇದರ ವಾರ್ಷಿಕೋತ್ಸವ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.

Mumbai News Desk