September 6, 2026
Mumbai News Kannada
ಪ್ರಕಟಣೆ

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,





ಮುಂಬಯಿ ಜು19. ಕುಲಾಲ ಸಂಘ ಮುಂಬಯಿಯ ಗುರುವಂದನಾ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಗುರುಪೂರ್ಣಿಮೆ ಆಚರಣೆಯು ಜುಲೈ 21 ರಂದು ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಗುರುಪೂರ್ಣಿ ಆಚರಣೆ ನಡೆಯಲಿದೆ,

 ಜು21 ಭಾನುವಾರ ಬೆಳಿಗ್ಗೆ 9.30 ರಿಂದ ಭಜನೆ,  ಮಧ್ಯಾಹ್ನ 12.30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.

ಗುರು ಪೂರ್ಣಿಮೆಯ ಆಚರಣೆಯು ಕುಲಾಲ ಸಂಘದ  ಜ್ಯೋತಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್‌ನ  ಸಿಬ್ಬಂದಿಗಳು ಮತ್ತು ಪಿಗ್ಮಿ ಕಲೆಕ್ಷನ್ ಏಜೆಂಟ್‌ಗಳು ಸಯೋಗದಲ್ಲಿ ನಡೆಯಲಿದೆ,

ಸಮಾಜ ಬಾಂಧವರು,ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಬೇಕಾಗಿ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಪಾದೆಬೆಟ್ಟು, ಗೌರವಾಧ್ಯಕ್ಷ ದೇವದಾಸ್ ಕುಲಾಲ್, ಉಪಾಧ್ಯಕ್ಷ ಡಿ ಐ ಮುಲ್ಯ , ಕಾರ್ಯದರ್ಶಿ ಕರುಣಾಕರ್ ಸಾಲಿಯಾನ್, ಕೋಶಾಧಿಕಾರಿ ಜಯ ಅಂಚನ್ ಹಾಗೂ ಧಾರ್ಮಿಕ ಮತ್ತು ಆಧ್ಯಾತ್ಮಿಕ ಸಮಿತಿ ಕಾರ್ಯಾಧ್ಯಕ್ಷ ಸುಂದರ್ ಎನ್ ಮೂಲ್ಯ ವಿನಂತಿಸಿಕೊಂಡಿದ್ದಾರೆ.



Related posts

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಬೋರಿವಲಿ ನ್ಯಾನ್ಸಿ ಕಾಂಫ್ಲೆಕ್ಸ್ ಶ್ರೀ ಜಗದೀಶ್ವರಿ ಮಂದಿರ: ಜು. 29, ಗುರುಪೂರ್ಣಿಮೆಯಂದು ವಿಶೇಷ ಪೂಜೆ

Mumbai News Desk

ಮಾ 9 ರಿಂದ 11 ರ ವರಗೆ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯ 9ನೇ ವಾರ್ಷಿಕೋತ್ಸವ.

Mumbai News Desk

ಮಂಗಳೂರಿನಲ್ಲಿ ಸೆಪ್ಟೆಂಬರ್ 6 ರಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬೆಳ್ಳಿ ಹಬ್ಬ ಸಮಾರಂಭ: ಡಿ. ಕೆ. ಶಿವಕುಮಾರ್ ಚಾಲನೆ

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ರೋಡ್ : ಡಿ. 22ರಂದು 28ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk