24.7 C
Karnataka
April 3, 2025
ಮುಂಬಯಿ

ಸಾಂತಾಕ್ರೂಜ್  ಪೇಜಾವರ ಮಠದಲ್ಲಿ ಆಷಾಢ ಏಕಾದಶಿ ಆಚರಣೆ



 ಮುಂಬಯಿ  ಜು 19. ಸಾಂತಾಕ್ರೂಜ್  ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀ ಕೃಷ್ಣ ಸಾನಿಧ್ಯದಲ್ಲಿ ಜುಲೈ 17 ರಂದು ಆಷಾಢ ಏಕಾದಶಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆದವು.

ಮಠದ ಮುಖ್ಯ ಪ್ರಬಂಧಕರಾದ ವಿದ್ವಾನ್ ಡಾ ರಾಮದಾಸ ಉಪಾಧ್ಯಾಯ ರೆಂಜಾಳ ಅವರು  ಪುರೋಹಿತ್ವದಲ್ಲಿ ತುಳಸಿ ಅರ್ಚನೆ , ಭಗವದ್ಗೀತಾ ಪಾಠ , ಮಹಾಮಂಗಳಾರತಿ ನಡೆದವು. 

ಶ್ರೀ ಮದ್ದೇಶ ಭಜನ ಮಂಡಳಿಯ ಸದಸ್ಯರಿಂದ ಭಜನೆ ನಡೆದವು.

ಈ ಸಂದರ್ಭದಲ್ಲಿ ಪೂರ್ಣಪ್ರಜ್ಞಾ ವಿದ್ಯಾಪೀಠ ಪ್ರತಿಷ್ಠಾನದ ಪದಾಧಿಕಾರಿಗಳು .ಪೇಜಾವರ ಮಠದ ಪ್ರಕಾಶ್ ಆಚಾರ್ಯ ರಾಮಕುಂಜ, ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸೇರಿದಂತೆ ,  ಅಪಾರ ಭಕ್ತಾದಿಗಳು ಉಪಸ್ಥಿತ ರಿದ್ದರು.

Related posts

12ನೇ ತರಗತಿಯ ಫಲಿತಾಂಶ : ಪ್ರಿಷಾ ಸದಾಶಿವ ಶೆಟ್ಟಿ , 88% ಅಂಕ 

Mumbai News Desk

ಮಲಾಡ್ ಕನ್ನಡ ಸಂಘ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

Mumbai News Desk

ಮಲಾಡ್ ಇರಾನಿ ಕಾಲೋನಿ  ಶ್ರೀ ಶನಿ ಮಂದಿರದಲ್ಲಿ ಭಕ್ತಿ ಸಂಭ್ರಮದೊಂದಿಗೆ ವೈಶಾಖ ಅಮಾವಾಸ್ಯೆ ಆಚರಣೆ, 

Mumbai News Desk

ಶ್ರೀ ಮಹಾವಿಷ್ಣು ಮಂದಿರ , ಡೊಂಬಿವಲಿ , 47ನೇ ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಏಕಾಹ ಭಜನೆ.

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk