24.7 C
Karnataka
April 3, 2025
ತುಳುನಾಡು

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ




ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿಆಟಿಡೊಂಜಿ ದಿನ ಕಾರ್ಯಕ್ರಮ ಕದ್ರಿ ಶ್ರೀ ಗೋರಕ್ಷಣಾಥ ಮಿನಿ ಹಾಲ್ ನಲ್ಲಿ ಜರಗಿತು.
ಈ ಕಾರ್ಯಕ್ರಮವನ್ನು ಶ್ರೀ ನವೀನ್ ಶೆಟ್ಟಿಅವರು ಇತರ ಗಣ್ಯರೊಂದಿಗೆ ಸೇರಿ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ನಂತರ ಮಾತಾಡಿ ಹಿಂದಿನ ದಿನಗಳಲ್ಲಿ ಆಟಿ ದಿನಗಳು ಕಷ್ಟಕರವಾಗಿದ್ದವು. ಅಂದಿನ ದಿನಗಳನ್ನು ನೆನಪಿಸುವ ಸಲುವಾಗಿ ಈ ಆಟಿಡೊಂಜಿ ಕಾರ್ಯಕ್ರಮಗಳನ್ನು ಅಲ್ಲಲ್ಲಿಆಚರಿಸುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸನ್ಮಾನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.


ಸ್ವಾಗತ ಮತ್ತು ಪ್ರಸ್ತಾವಿಕ ಭಾಷಣವನ್ನು ಪ್ರಕಾಶ್ ಮೂಲತ್ವ ನೆರವೇರಿಸಿದರು. ಅತಿಥಿ ಗಳಿಗೆ ಶ್ರೀ ಲಕ್ಷ್ಮೀಶ ಕೋಟ್ಯಾನ್‌- ಶಾಲ್, ಶ್ರೀಮತಿ ಕಲ್ಲನಾ ಕೋಟ್ಯಾನ್- ಹೂವು, ಮಹೇಶ್ ಅಮೀನ್- ವೀಳ್ಯದೇಲೆ ಅಡಿಕೆ, ಶ್ರೀ ಪ್ರಶಾಂತ್ ರೈ- ಮುಟ್ಟಲೆ, ಶ್ರೀಮತಿ ಶೈನಿಕೈಲ್ – ಶ್ರೀಮತಿ ಜಯಶ್ರೀ -ಕುಡುಪು ಹಾಗೂ ಶ್ರೀ ರಾಮ್ ಪ್ರಸಾದ್- ಅಕ್ಕಿ ನೀಡಿ ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಪ್ರಕಾಶ್ ಮೂಲತ್ವ, ಶ್ರೀ ಲಕ್ಷ್ಮೀಶ ಕೋಟ್ಯಾನ್‌, ಶ್ರೀಮತಿ ಕಲ್ಲನಾ ಕೋಟ್ಯಾನ್, ಮಹೇಶ್ ಅಮೀನ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಹೆತ್ತವರು ಮತ್ತು ಮಕ್ಕಳಿಗೆ ಉಪಯುಕ್ತ ಮಾಹಿತಿ ಇರುವ ಕೈ ಪಿಡಿ ಬಿಡುಗಡೆ

Mumbai News Desk

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ಕಾರ್ನಾಡು ಮಾಗಂದಡಿ ಗೋಪಾಲ್ ನಾಯಗರಿಗೆ ಸನ್ಮಾನ

Mumbai News Desk

“ಮಾತೆಯರು ಜಾಗೃತಿಗೊಂಡಾಗ ಸಮಾಜ ಪರಿವರ್ತನೆ ಸಾಧ್ಯ” – ಶ್ರೀ ಒಡಿಯೂರು ಶ್ರೀ

Mumbai News Desk

ಗುರುಪುರ ಬಂಟರ ಮಾತೃ ಸಂಘ – ಹನ್ನೊಂದನೇ ವಾರ್ಷಿಕ ಸಮಾವೇಶ

Mumbai News Desk

ಮಲ್ಪೆ- ಕಡಲ ಮಕ್ಕಳಿಂದ ಸಂಭ್ರಮದ ಸಮುದ್ರ ಪೂಜೆ.

Mumbai News Desk